Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Supreme court ಅಪ್ರಾಪ್ತೆಯ ಎದೆ ಸ್ಪರ್ಶಿಸುವುದು, ಪೈಜಾಮಾ ದಾರ ಎಳೆಯುವುದು ಅತ್ಯಾಚಾರ ಯತ್ನವಲ್ಲ ಎಂದಿದ್ದ ಅಲಹಾಬಾದ್ ಹೈ ತೀರ್ಪಿಗೆ ಸುಪ್ರೀಂ ತಡೆ
ದೇಶಪ್ರಮುಖ

Supreme court ಅಪ್ರಾಪ್ತೆಯ ಎದೆ ಸ್ಪರ್ಶಿಸುವುದು, ಪೈಜಾಮಾ ದಾರ ಎಳೆಯುವುದು ಅತ್ಯಾಚಾರ ಯತ್ನವಲ್ಲ ಎಂದಿದ್ದ ಅಲಹಾಬಾದ್ ಹೈ ತೀರ್ಪಿಗೆ ಸುಪ್ರೀಂ ತಡೆ

Share
0 Min Read
SHARE

newsics.com

ನವದೆಹಲಿ: ಅಪ್ರಾಪ್ತ ಬಾಲಕಿಯ ಸ್ತನಗಳನ್ನು ಹಿಡಿದುಕೊಳ್ಳುವುದು, ಪೈಜಾಮಾ ದಾರ ಎಳೆಯುವುದು ಮುಂತಾದ ಕೃತ್ಯಗಳು ಅತ್ಯಾಚಾರ ಅಥವಾ ಅತ್ಯಾಚಾರ ಪ್ರಯತ್ನವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ನ್ಯಾಯಪೀಠವು ತೀರ್ಪನ್ನು ತೀವ್ರವಾಗಿ ಟೀಕಿಸಿತು. ಇದು ಗಂಭೀರ ವಿಷಯ ಎಂದು ಅಭಿಪ್ರಾಯಪಟ್ಟಿತು. ತೀರ್ಪು ನೀಡಿದ ನ್ಯಾಯಾಧೀಶರ ಸಂವೇದನಾಶೀಲತೆಯನ್ನು ಎತ್ತಿ ತೋರಿಸಿತು.

ತೀರ್ಪಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಇದು ತೀರ್ಪು ನೀಡಿದ ನ್ಯಾಯಾಧೀಶರ ಕಡೆಯಿಂದ ಸಂಪೂರ್ಣ ಸಂವೇದನಾಶೀಲತೆಯ ಕೊರತೆಯನ್ನು ತೋರಿಸುತ್ತದೆ ಎಂದು ಹೇಳಲು ನಮಗೆ ನೋವಾಗಿದೆ ಎಂದು ನ್ಯಾಯಪೀಠ ಹೇಳಿದೆ.

Honeytrap ಹನಿಟ್ರ್ಯಾಪ್ ಅರ್ಜಿ ವಜಾಗೊಳಿಸಿದ ಸುಪ್ರೀಂ

TAGGED:#Supreme #Court #stays #Allahabad *HighCourt #verdict #breast #pulling #paijama
Share This Article
Facebook Twitter Copy Link Print
Previous Article Honeytrap ಹನಿಟ್ರ್ಯಾಪ್ ಅರ್ಜಿ ವಜಾಗೊಳಿಸಿದ ಸುಪ್ರೀಂ
Next Article Good News ಗುಡ್ ನ್ಯೂಸ್: ಏ.1ರಿಂದ ಆಟೋ ದರ ಏರಿಕೆ ಇಲ್ಲ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?