Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿನಯ್, ರಜತ್ ಗೆ ಮತ್ತೆ ಸಂಕಷ್ಟ; ತಡರಾತ್ರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಕರ್ನಾಟಕಪ್ರಮುಖ

ವಿನಯ್, ರಜತ್ ಗೆ ಮತ್ತೆ ಸಂಕಷ್ಟ; ತಡರಾತ್ರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Share
1 Min Read
SHARE

newsics.com

ಬೆಂಗಳೂರು: ಮಾಜಿ ಬಿಗ್‌ ಬಾಸ್‌ ಸ್ಪರ್ಧಿಗಳಾದ ವಿನಯ್‌ ಗೌಡ ಮತ್ತು ರಜತ್‌ ಕಿಶನ್‌ಗೆ ರೀಲ್ಸ್‌ ಕಂಟಕ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ.

ನಿನ್ನೆ ತಡ ರಾತ್ರಿ ಇಬ್ಬರನ್ನೂ ಕೋರಮಂಗಲದಲ್ಲಿರುವ 24ನೇ ಎಸಿಜೆಎಂ ಜಡ್ಜ್ ನಿವಾಸಕ್ಕೆ ಪೊಲೀಸರು ಕರೆದುಕೊಂಡು ಹೋದರು. ಈ ವೇಳೆ ಇಬ್ಬರಿಗೂ ಒಂದು ದಿನ ನ್ಯಾಯಾಂಗ ಬಂಧನ ನೀಡಿ ನ್ಯಾಯಾಧೀಶರು ಆದೇಶಿಸಿದರು.

ರಾತ್ರಿ ನ್ಯಾಯಾಧೀಶರು ವಿನಯ್ ಹಾಗೂ ರಜತ್ಗೆ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ರಾತ್ರಿ ಇಡೀ ಇಬ್ಬರೂ ಜೈಲಿನಲ್ಲಿ ಕಳೆದಿದ್ದು, ಇವರಿಗೆ ಸಂಕಷ್ಟ ಹೆಚ್ಚುವ ಸೂಚನೆ ಸಿಕ್ಕಿದೆ.

ಇಂದು ಮತ್ತೆ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ಈ ವೇಳೆ ಒಂದು ವಾರ ಪೊಲೀಸ್ ಕಸ್ಟಡಿಗೆ ಕೊಡಿವಂತೆ ಪೊಲೀಸರು ಮನವಿ ಮಾಡಲಿದ್ದಾರೆ. ಇನ್ನೂ ವಿಚಾರಣೆ ಬಾಕಿ ಇದೆ. ಅಲ್ಲದೆ, ರೀಲ್ಸ್ ಮಾಡಲು ಬಳಕೆ ಮಾಡಿದ್ದ ಮಚ್ಚು ನಾಪತ್ತೆಯಾಗಿದೆ. ಹೀಗಾಗಿ, ಇದರ ಬಗ್ಗೆ ವಿಚಾರಣೆಯ ಅಗತ್ಯವಿದೆ ಎನ್ನಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆದ ರಜತ್ ಹಾಗೂ ವಿನಯ್ ಇಂದು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಇವರ ಪರ ವಕೀಲರು ಇಬ್ಬರಿಗೂ ಜಾಮೀನು ಕೇಳಿ ಕೋರ್ಟ್ ನಲ್ಲಿ ಮನವಿ ಮಾಡಲಿದ್ದಾರೆ. ಕೋರ್ಟ್ ನಲ್ಲಿ ಇಬ್ಬರ ಭವಿಷ್ಯ ನಿರ್ಧಾರವಾಗಲಿದೆ.

ತಮಿಳು ನಟ ಮನೋಜ್ ಹೃದಯಾಘಾತದಿಂದ ನಿಧನ

TAGGED:Rajat in trouble again; Shifted to Parappana Agrahara Jail late at nightVinay
Share This Article
Facebook Twitter Copy Link Print
Previous Article ತಮಿಳು ನಟ ಮನೋಜ್ ಹೃದಯಾಘಾತದಿಂದ ನಿಧನ
Next Article Sonu Nigam ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ ಕಲ್ಲು‌‌ ತೂರಾಟ : ವೈರಲ್ ವಿಡಿಯೋ ನೋಡಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?