ವಿನಯ್, ರಜತ್ ಗೆ ಮತ್ತೆ ಸಂಕಷ್ಟ; ತಡರಾತ್ರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
newsics.com ಬೆಂಗಳೂರು: ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್‌ಗೆ ರೀಲ್ಸ್ ಕಂಟಕ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ನಿನ್ನೆ ತಡ ರಾತ್ರಿ ಇಬ್ಬರನ್ನೂ ಕೋರಮಂಗಲದಲ್ಲಿರುವ 24ನೇ ಎಸಿಜೆಎಂ ಜಡ್ಜ್ ನಿವಾಸಕ್ಕೆ ಪೊಲೀಸರು ಕರೆದುಕೊಂಡು ಹೋದರು. ಈ ವೇಳೆ ಇಬ್ಬರಿಗೂ ಒಂದು ದಿನ ನ್ಯಾಯಾಂಗ ಬಂಧನ ನೀಡಿ ನ್ಯಾಯಾಧೀಶರು ಆದೇಶಿಸಿದರು. ರಾತ್ರಿ ನ್ಯಾಯಾಧೀಶರು ವಿನಯ್ ಹಾಗೂ ರಜತ್ಗೆ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ರಾತ್ರಿ … Continue reading ವಿನಯ್, ರಜತ್ ಗೆ ಮತ್ತೆ ಸಂಕಷ್ಟ; ತಡರಾತ್ರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
Copy and paste this URL into your WordPress site to embed
Copy and paste this code into your site to embed