sugarcane juice machine ಕಬ್ಬಿನ ಜ್ಯೂಸ್ ಮಷಿನ್‌ನಲ್ಲಿ ಸಿಲುಕಿದ ಜಡೆ; ಆಮೇಲೆ ಆಗಿದ್ದೇನು?
newsics.com ಕಬ್ಬಿನ ಹಾಲು ತಯಾರಿಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರ ಜಡೆ ಕಬ್ಬಿನ ಜ್ಯೂಸ್ ಮಷಿನ್‌ಗೆ ಸಿಕ್ಕಿ ಹಾಕಿಕೊಂಡಿದೆ. ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರಾಗಿದ್ದು, ಈ ಕುರಿತ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ಆಘಾತಕಾರಿ ಘಟನೆ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಡೋರ್ನಕಲ್ ಪಟ್ಟಣದಲ್ಲಿ ನಡೆದಿದ್ದು, ಇಲ್ಲಿನ ಅಂಚೆ ಕಚೇರಿಯ ಬಳಿ ಕಬ್ಬಿನ ಜ್ಯೂಸ್ ಮಾರಿ ಜೀವನ ಸಾಗಿಸುತ್ತಿದ್ದ ಮಹಿಳೆಯೊಬ್ಬರ ಕೂದಲು ಕಬ್ಬಿನ ಜ್ಯೂಸ್ ಮಷಿನ್‌ಗೆ ಸಿಲುಕಿದಂತಹ ಘಟನೆ ನಡೆದಿದೆ. ಕಬ್ಬಿನ ಹಾಲು ತಯಾರಿಸುತ್ತಿದ್ದ ವೇಳೆ ಯಂತ್ರದ ಚಕ್ರಕ್ಕೆ ಮಹಿಳೆಯ … Continue reading sugarcane juice machine ಕಬ್ಬಿನ ಜ್ಯೂಸ್ ಮಷಿನ್‌ನಲ್ಲಿ ಸಿಲುಕಿದ ಜಡೆ; ಆಮೇಲೆ ಆಗಿದ್ದೇನು?
Copy and paste this URL into your WordPress site to embed
Copy and paste this code into your site to embed