BMTC Bus Accident: ಕಿಲ್ಲರ್ ಬಿಎಂಟಿಸಿಗೆ ಇಬ್ಬರು ಬಲಿ

newsics.com ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಗೆ ಇಬ್ಬರು ಬಲಿಯಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಬರುತ್ತಿದ್ದ ಇಬ್ಬರು ವ್ಯಕ್ತಿಗಳ‌ ಮೇಲೆ ಬಸ್ ಹರಿದ ಪರಿಣಾಮ ಈ ಅವಘಡ ಸಂಭವಿಸಿದೆ. ಘಟನೆ ಬಳಿಕ ಬಸ್ ಬಿಟ್ಟು ಚಾಲಕ ಮತ್ತು ನಿರ್ವಾಹಕ ಪರಾರಿ ಆಗಿದ್ದಾರೆ. ಕೆಎ 51 ಎಜೆ 6167 ನಂಬರಿನ ಬಸ್ ಇದಾಗಿದ್ದು, ಮೃತರ ಗುರುತು ಇನ್ನು ಪತ್ತೆ ಆಗಿಲ್ಲ. ಕೂಡಲೇ ಸ್ಥಳಕ್ಕೆ ಜೆಬಿ ನಗರ ಸಂಚಾರ ಪೊಲೀಸರು ಭೇಟಿ … Continue reading BMTC Bus Accident: ಕಿಲ್ಲರ್ ಬಿಎಂಟಿಸಿಗೆ ಇಬ್ಬರು ಬಲಿ