ಒಳಮೀಸಲಾತಿ ಮಧ್ಯಂತರ ವರದಿ ಸಿಎಂಗೆ ಹಸ್ತಾಂತರ ಮಾಡಿದ ಆಯೋಗ

newsics.com ಬೆಂಗಳೂರು: ಒಳಮೀಸಲಾತಿ ಸಂಬಂಧ ಸರ್ಕಾರ ರಚನೆ ಮಾಡಿದ್ದ ಆಯೋಗ ಇಂದು ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. ಆಯೋಗದ ಅಧ್ಯಕ್ಷ ನ್ಯಾ‌.ನಾಗಮೋಹನದಾಸ್ ಸಿಎಂ ಸಿದ್ದರಾಮಯ್ಯಗೆ ವಿಧಾನಸೌಧದಲ್ಲಿ ವರದಿ ಸಲ್ಲಿಕೆ ಮಾಡಿದರು. ಸುಮಾರು 104 ಪುಟಗಳ ವರದಿ ಇದಾಗಿದೆ. ವರದಿ ಸಲ್ಲಿಕೆ ಬಳಿಕ ಆಯೋಗ ಅಧ್ಯಕ್ಷ ನ್ಯಾ.ನಾಗಮೋಹನದಾಸ್ ಮಾತನಾಡಿ, ಎರಡು ತಿಂಗಳಿಗಿಂತ ಹೆಚ್ಚು ಕಾಲ ಆಳವಾದ ಅಧ್ಯಯನ ಮಾಡಿ ವರದಿ ಕೊಡಲಾಗಿದೆ. 104 ಪುಟಗಳ ವರದಿ ನೀಡಲಾಗಿದೆ. ಇದು ತರಾತುರಿಯಲ್ಲಿ ಕೊಟ್ಟಿರುವ ವರದಿಯಲ್ಲ, ಸರ್ಕಾರ ವರದಿ … Continue reading ಒಳಮೀಸಲಾತಿ ಮಧ್ಯಂತರ ವರದಿ ಸಿಎಂಗೆ ಹಸ್ತಾಂತರ ಮಾಡಿದ ಆಯೋಗ