Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Telangana ಮಹಿಳೆಯನ್ನು ನಿಂದಿಸಿದ ಆರೋಪಿಗೆ ವಿಶೇಷ ಶಿಕ್ಷೆ ನೀಡಿದ ನ್ಯಾಯಾಲಯ
ದೇಶ

Telangana ಮಹಿಳೆಯನ್ನು ನಿಂದಿಸಿದ ಆರೋಪಿಗೆ ವಿಶೇಷ ಶಿಕ್ಷೆ ನೀಡಿದ ನ್ಯಾಯಾಲಯ

Share
1 Min Read
SHARE

newsics.com

ತೆಲಂಗಾಣ: ಮಹಿಳೆಯನ್ನು ನಿಂದಿಸಿದ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ತಂದ ವ್ಯಕ್ತಿಗೆ ಎರಡು ದಿನಗಳ ಕಾಲ ಪೊಲೀಸ್ ಠಾಣೆಯನ್ನು ಸ್ವಚ್ಛಗೊಳಿಸುವ ಮತ್ತು ದಂಡ ಪಾವತಿಸುವ ಶಿಕ್ಷೆಯನ್ನು ಎಲ್.ಬಿ.ನಗರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದೆ.

ಗುರ್ರಮಗುಡ ನಿವಾಸಿ ಸಂಧ್ಯಾ ಎಂಬವರು 36 ವರ್ಷದ ರಮೇಶ್ ಎಂಬಾತನ ವಿರುದ್ಧ ಮೀರ್‌ಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಗಳದ ಸಂದರ್ಭದಲ್ಲಿ ರಮೇಶ್ ತನ್ನ ವಿರುದ್ಧ ಕೆಟ್ಟ ಪದಗಳನ್ನು ಬಳಸಿರುವುದಾಗಿ ಮತ್ತು ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು.

ಪೊಲೀಸರು ಆರೋಪಿ ರಮೇಶ್‌ನನ್ನು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಎಲ್.ಬಿ.ನಗರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರು ಎರಡು ದಿನಗಳ ಕಾಲ ಪೊಲೀಸ್ ಠಾಣೆಯನ್ನು ಸ್ವಚ್ಛಗೊಳಿಸುವ ಹಾಗೂ ದಂಡ ಪಾವತಿಸುವ ಶಿಕ್ಷೆಯನ್ನು ನೀಡಿದೆ.

TAGGED:#police #court #telagana #order #
Share This Article
Facebook Twitter Copy Link Print
Previous Article Lucknow ಪತ್ನಿಯನ್ನು ಪ್ರಿಯಕರನ ಜೊತೆ ಮದುವೆ ಮಾಡಿಸಿದ ಪತಿ
Next Article Kashmir ಕೊನೆಗೂ ಕಾಶ್ಮೀರದ ಕಣಿವೆಯಲ್ಲಿ ಓಡಲಿದೆ ಮೊಟ್ಟ ಮೊದಲ ರೈಲು

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?