Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Good News ಇನ್ಮುಂದೆ ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ: ಅಮಿತ್ ಶಾ
ದೇಶಪ್ರಮುಖ

Good News ಇನ್ಮುಂದೆ ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ: ಅಮಿತ್ ಶಾ

Share
1 Min Read
SHARE

newsics.com

ನವದೆಹಲಿ: ಓಲಾ ಮತ್ತು ಊಬರ್ ರೀತಿ ಸಹಕಾರಿ ಟ್ಯಾಕ್ಸಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.

ಸಂಸತ್ತನಲ್ಲಿ ಮಾತನಾಡಿದ ಅವರು, ಈ ಸಹಕಾರಿ ಟ್ಯಾಕ್ಸಿ ವೇದಿಕೆಯಿಂದ ಬರುವ ಲಾಭವು ಯಾವುದೇ ಶ್ರೀಮಂತ ವ್ಯಕ್ತಿಗೆ ಹೋಗುವುದಿಲ್ಲ. ಈ ಲಾಭ ನೇರವಾಗಿ ಟ್ಯಾಕ್ಸಿ ಚಾಲಕನಿಗೆ ಹೋಗುತ್ತದೆ ಎಂದು ತಿಳಿಸಿದರು.

ಜೊತೆಗೆ ಸಹಕಾರಿ ವಿಮಾ ಕಂಪನಿಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಗುಜರಾತ್‌ನಲ್ಲಿ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಗುಜರಾತ್ ಸರ್ಕಾರ ಇದಕ್ಕಾಗಿ ನಮಗೆ ಭೂಮಿ ನೀಡಿದೆ. ಗುಜರಾತ್‌ನಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಯಾಗುತ್ತಿದ್ದರೂ, ಅದರ ಕಾರ್ಯಕ್ಷೇತ್ರ ದೇಶ್ಯಾದ್ಯಂತ ಇರುತ್ತದೆ ಎಂದು ಸ್ಪಷ್ಟಪಡಿಸಿದರು.

https://x.com/NewsArenaIndia/status/1904902131737334086?ref_src=twsrc%5Etfw%7Ctwcamp%5Etweetembed%7Ctwterm%5E1904902131737334086%7Ctwgr%5Ee50dd40691a380a7a049bc965499c3aa79468a8a%7Ctwcon%5Es1_c10&ref_url=https%3A%2F%2Fapi-news.dailyhunt.in%2F

SHOBHA HOSABALE : ಅಡಿಕೆ ಸುಲಿಯುವ ಮಷಿನ್‌ಗೆ ಸಿಲುಕಿ ಶೋಭಾ ಹೊಸಬಾಳೆ ಸಾವು

TAGGED:Good News; Amit Shah says cooperative taxis like Ola-Uber will be launched
Share This Article
Facebook Twitter Copy Link Print
Previous Article SHOBHA HOSABALE : ಅಡಿಕೆ ಸುಲಿಯುವ ಮಷಿನ್‌ಗೆ ಸಿಲುಕಿ ಶೋಭಾ ಹೊಸಬಾಳೆ ಸಾವು
Next Article Ranya Rao ಗೋಲ್ಡ್‌ ಸ್ಮಗ್ಲಿಂಗ್ ಕೇಸ್: ಇಂದು ನಟಿ ರನ್ಯಾ ರಾವ್ ಗೆ ಸಿಗುತ್ತಾ ಜಾಮೀನು?

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?