Good News ಇನ್ಮುಂದೆ ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ: ಅಮಿತ್ ಶಾ
newsics.com ನವದೆಹಲಿ: ಓಲಾ ಮತ್ತು ಊಬರ್ ರೀತಿ ಸಹಕಾರಿ ಟ್ಯಾಕ್ಸಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಂಸತ್ತನಲ್ಲಿ ಮಾತನಾಡಿದ ಅವರು, ಈ ಸಹಕಾರಿ ಟ್ಯಾಕ್ಸಿ ವೇದಿಕೆಯಿಂದ ಬರುವ ಲಾಭವು ಯಾವುದೇ ಶ್ರೀಮಂತ ವ್ಯಕ್ತಿಗೆ ಹೋಗುವುದಿಲ್ಲ. ಈ ಲಾಭ ನೇರವಾಗಿ ಟ್ಯಾಕ್ಸಿ ಚಾಲಕನಿಗೆ ಹೋಗುತ್ತದೆ ಎಂದು ತಿಳಿಸಿದರು. ಜೊತೆಗೆ ಸಹಕಾರಿ ವಿಮಾ ಕಂಪನಿಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಗುಜರಾತ್‌ನಲ್ಲಿ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಗುಜರಾತ್ ಸರ್ಕಾರ ಇದಕ್ಕಾಗಿ … Continue reading Good News ಇನ್ಮುಂದೆ ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ: ಅಮಿತ್ ಶಾ
Copy and paste this URL into your WordPress site to embed
Copy and paste this code into your site to embed