Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good News ಪ್ರಯಾಣಿಕರಿಗೆ ಗುಡ್ ನ್ಯೂಸ್: ಯುಗಾದಿಗೆ 2,000 ಹೆಚ್ಚುವರಿ ಬಸ್ ವ್ಯವಸ್ಥೆ
ಕರ್ನಾಟಕಪ್ರಮುಖ

Good News ಪ್ರಯಾಣಿಕರಿಗೆ ಗುಡ್ ನ್ಯೂಸ್: ಯುಗಾದಿಗೆ 2,000 ಹೆಚ್ಚುವರಿ ಬಸ್ ವ್ಯವಸ್ಥೆ

Share
1 Min Read
SHARE

newsics.com

ಬೆಂಗಳೂರು: ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಯುಗಾದಿಗೆ 2,000 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಮೆಜೆಸ್ಟಿಕ್‌ನಿಂದ ರಾಜ್ಯದ ವಿವಿಧ ಭಾಗಗಳಿಗೆ ಮಾ. 28ರಿಂದ 30ರವರೆಗೆ ಹೆಚ್ಚುವರಿ ಬಸ್‌ಗಳು ಸಂಚರಿಸದ್ದು, ಸಾಮಾನ್ಯ ಸಾರಿಗೆ, ಐರಾವತ, ಸ್ಲೀಪರ್ ಕೋಚ್ ಸೇರಿ ಎಲ್ಲಾ ಐಷಾರಾಮಿ ಬಸ್‌ಗಳು ಲಭ್ಯವಾಗಲಿವೆ.

ಹಬ್ಬ ಮುಗಿದ ಬಳಿಕ ವಿಶೇಷ ಬಸ್‌ಗಳ ಕಾರ್ಯಾಚರಣೆ ನಡೆಯಲಿದ್ದು, ಮಾ. 31ರಂದು ವಾಪಸ್ ಬರುವ ಪ್ರಯಾಣಿಕರಿಗೆ ಸರ್ಕಾರಿ ಬಸ್ ವ್ಯವಸ್ಥೆಯಿದೆ. ರಾಜ್ಯದಾದ್ಯಂತ ಹಾಗೂ ಅಂತರರಾಜ್ಯದಿಂದಲೂ ಕೆಎಸ್‌ಆರ್‌ಟಿಸಿ ಬಸ್‌ಗಳು ಲಭ್ಯವಾಗಲಿವೆ.

ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಶೃಂಗೇರಿ, ಹೊರನಾಡು, ಮಂಗಳೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಗೋಕರ್ಣ, ಕಾರವಾರ ಭಾಗಗಳಿಗೆ ಇರಲಿದೆ. ಇನ್ನೂ ಉತ್ತರ ಕರ್ನಾಟಕದ ಹುಬ್ಬಳಿ, ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ ಸೇರಿ ಹಲವೆಡೆ ಬಸ್ ವ್ಯವಸ್ಥೆ ಇರಲಿದೆ. ಹೊರರಾಜ್ಯಗಳಾದ ತಿರುಪತಿ, ವಿಜಯವಾಡ, ಹೈದರಾಬಾದ್ ಕಡೆಗೂ ವಿಶೇಷ ಬಸ್‌ಗಳು ಲಭ್ಯವಿರಲಿದೆ.

ಮೈಸೂರು ಭಾಗದ ಎಲ್ಲಾ ಕಡೆಗಳಿಗೆ ಬಸ್‌ಗಳ ವ್ಯವಸ್ಥೆಯಿರಲಿದೆ. ಮಂಡ್ಯ, ರಾಮನಗರ, ಕುಶಾಲನಗರ, ಚಾಮರಾಜನಗರ, ಕೊಡಗು, ವಿರಾಜಪೇಟೆ, ಪಿರಿಯಾಪಟ್ಟಣ ಭಾಗಗಳಿಗೆ ಬಸ್‌ಗಳಿರಲಿವೆ.

BMTC Bus Accident: ಕಿಲ್ಲರ್ ಬಿಎಂಟಿಸಿಗೆ ಇಬ್ಬರು ಬಲಿ

TAGGED:000 additional buses for UgadiGood News for passengers: 2
Share This Article
Facebook Twitter Copy Link Print
Previous Article BMTC Bus Accident: ಕಿಲ್ಲರ್ ಬಿಎಂಟಿಸಿಗೆ ಇಬ್ಬರು ಬಲಿ
Next Article ಐಶ್ವರ್ಯಾ ರೈ ಕಾರಿಗೆ ಡಿಕ್ಕಿ ಹೊಡೆದ ಬಸ್; ವಿಡಿಯೋ ವೈರಲ್ ನೊಡಿ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?