Satish Jarkiholi ಹೆಚ್‌ಡಿಕೆ – ದೇವೇಗೌಡರನ್ನು ಭೇಟಿಯಾದ ಸತೀಶ್ ಜಾರಕಿಹೊಳಿ
newsics.com ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣ ಸದ್ದು ಮಾಡುತ್ತಿರುವ ಹೊತ್ತಿನಲ್ಲೇ, ಹೈಕಮಾಂಡ್ಗೆ ದೂರು ನೀಡುತ್ತೇನೆ ಎಂದು ದೆಹಲಿಗೆ ತೆರಳಿದ್ದ ಸತೀಶ್ ಜಾರಕಿಹೊಳಿ, ಎದುರಾಳಿ ಪಕ್ಷದ ನಾಯಕನ ಭೇಟಿ ಮಾಡಿದ್ದಾರೆ. ಪ್ರಧಾನಿ ಎಚ್. ಡಿ. ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ. ಕಳೆದ ಎರಡು ದಿನಗಳಿಂದ ದಿಲ್ಲಿಯಲ್ಲೇ ಠಿಕಾಣಿ ಹೂಡಿರುವ ಸತೀಶ್ ಜಾರಕಿಹೊಳಿ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ … Continue reading Satish Jarkiholi ಹೆಚ್‌ಡಿಕೆ – ದೇವೇಗೌಡರನ್ನು ಭೇಟಿಯಾದ ಸತೀಶ್ ಜಾರಕಿಹೊಳಿ
Copy and paste this URL into your WordPress site to embed
Copy and paste this code into your site to embed