Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PAK JAIL ಪಾಕ್‌ ಜೈಲಿನಲ್ಲಿದ್ದ ಭಾರತೀಯ ಮೀನುಗಾರ ಸಾವು
ದೇಶ

PAK JAIL ಪಾಕ್‌ ಜೈಲಿನಲ್ಲಿದ್ದ ಭಾರತೀಯ ಮೀನುಗಾರ ಸಾವು

Share
1 Min Read
SHARE

newsics.com

ಇಸ್ಲಮಾಬಾದ್‌: ಭಾರತೀಯ ಮೀನುಗಾರ ಪಾಕಿಸ್ತಾನದ ಕರಾಚಿಯ ಮಲಿರ್ ಪ್ರದೇಶದ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನೇಣಿಗೆ ಶರಣಾದ ವ್ಯಕ್ತಿಯನ್ನು ಗೌರವ್ ರಾಮ್ ಆನಂದ್ (52) ಎಂದು ತಿಳಿದು ಬಂದಿದೆ.

ಮಂಗಳವಾರ ರಾತ್ರಿ ಜೈಲಿನ ಬ್ಯಾರಕ್‌ನ ಸ್ನಾನಗೃಹದಲ್ಲಿ ಆತ ಹಗ್ಗದಿಂದ ನೇಣು ಬಿಗಿದುಕೊಂಡಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.

ಫೆಬ್ರವರಿ 2022 ರಲ್ಲಿ ಡಾಕ್ಸ್ ಪೊಲೀಸರು ಗೌರವ್ ರಾಮ್ ಆನಂದ್‌ನನ್ನು ಬಂಧಿಸಿದ್ದರು.ವೈದ್ಯರು ಕೈದಿಯನ್ನು ಪರೀಕ್ಷಿಸಿ ರಾತ್ರಿ 2:20ಕ್ಕೆ ಮೃತಪಟ್ಟಿದ್ದಾನೆ ಎಂದು ಖಚಿತಪಡಿಸಿದ್ದಾರೆ. ನ್ಯಾಯಾಧೀಶರು ವಿಚಾರಣೆ ನಡೆಸಿ, ಕಾನೂನು ಕಾರ್ಯವಿಧಾನಗಳು ಮತ್ತು ಮುಂದಿನ ಆದೇಶಗಳು ಪೂರ್ಣಗೊಳ್ಳುವವರೆಗೆ ಶವವನ್ನು ಸೊಹ್ರಾಬ್ ಗೋತ್‌ನಲ್ಲಿರುವ ಈಧಿ ಫೌಂಡೇಶನ್‌ನ ಕೋಲ್ಡ್ ಸ್ಟೋರೇಜ್‌ನಲ್ಲಿ ಇಡಲು ಸೂಚಿಸಿದ್ದಾರೆ.

TAGGED:#india #pakistana #sucide #fisherman
Share This Article
Facebook Twitter Copy Link Print
Previous Article Escape Bid ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಲೇಡಿ ಇನ್ಸ್‌ಪೆಕ್ಟರ್‌
Next Article Salman Khan ರಾಮಜನ್ಮಭೂಮಿ ವಾಚ್‌ ಧರಿಸಿದ ನಟ ಸಲ್ಮಾನ್! ಫೋಟೋ ವೈರಲ್‌

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?