Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಮಳೆ ಅಲರ್ಟ್
newsics.com ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು. ಇದು ಕೊಂಚ ಮಟ್ಟಿಗಾದರೂ ಸೆಖೆಯಿಂದ ಮುಕ್ತಿ ಸಿಕ್ಕಿತಲ್ಲ ಎಂಬ ಖುಷಿ ಜನರಿಗೆಯಿದೆ. ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.. ಉಳಿದಂತೆ ಮಂಡ್ಯ, ಬೆಂಗಳೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಉಡುಪಿ … Continue reading Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಮಳೆ ಅಲರ್ಟ್
Copy and paste this URL into your WordPress site to embed
Copy and paste this code into your site to embed