Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Escape Bid ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಲೇಡಿ ಇನ್ಸ್‌ಪೆಕ್ಟರ್‌
ಕರ್ನಾಟಕ

Escape Bid ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಲೇಡಿ ಇನ್ಸ್‌ಪೆಕ್ಟರ್‌

Share
0 Min Read
SHARE

newsics.com

ದಾವಣಗೆರೆ: ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಲೇಡಿ ಪೊಲೀಸ್ ಇನ್ಸ್ಪೆಕ್ಟರ್ ಗುಂಡು ಹಾರಿಸಿ ಘಟನೆ ದಾವಣಗೆರೆ ತಾಲೂಕಿನ ತೋಳಹುಣಸೆ ಗ್ರಾಮದ ಬಳಿ ನಡೆದಿದೆ.

ದರೋಡೆ ಪ್ರಕರಣದ ಆರೋಪಿ ನವೀನ್ (31) ಎಂಬಾತನ ಸ್ಥಳ ಮಹಜರು ಮಾಡುವಾಗ ಆತ ಕಲ್ಲು ತೂರಾಟ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆಗ ಆತನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಯಗೊಂಡ ಆರೋಪಿಯನ್ನು ಚಿಕಿತ್ಸೆಗಾಗಿ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ನವೀನ್‌ ಮೇಲೆ ಕಳವು, ದರೋಡೆ, ಅತ್ಯಾಚಾರ, ಕೊಲೆ ಸೇರಿದಂತೆ ಒಟ್ಟು 51 ಪ್ರಕರಣಗಳು ದಾಖಲಾಗಿವೆ.

TAGGED:#police #Escape #davanagere #arrest
Share This Article
Facebook Twitter Copy Link Print
Previous Article Power Tariff Hike: ಜನರಿಗೆ ಕರೆಂಟ್ ಶಾಕ್: ಯೂನಿಟ್ ಗೆ 36 ಪೈಸೆ ಹೆಚ್ಚಳ
Next Article PAK JAIL ಪಾಕ್‌ ಜೈಲಿನಲ್ಲಿದ್ದ ಭಾರತೀಯ ಮೀನುಗಾರ ಸಾವು

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?