ಅಪ್ರಾಪ್ತ ಬಾಲಕಿಯನ್ನ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ
newsics.com ಗಾಜಿಯಾಬಾದ್: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ. ಆರೋಪಿಗಳಲ್ಲಿ ಒಬ್ಬ ಆ ಬಾಲಕಿಗೆ ಪರಿಚಯವಿದ್ದ, ಆತನೇ ಕರೆ ಮಾಡಿ ಆಕೆಯನ್ನು ಕರೆಸಿಕೊಂಡು ಸ್ನೇಹಿತನ ಜತೆ ಸೇರಿ ಅಪಹರಿಸಿದ್ದ. ಸ್ಮಶಾನಕ್ಕೆ ಕರೆದೊಯ್ದರೆ ಆ ಕಡೆಗೆ ಯಾರೂ ಬರುವುದಿಲ್ಲವೆಂದು ಅಲ್ಲಿಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಬಾಲಕಿಯ ದೂರಿನ ಆಧಾರದ ಮೇಲೆ ಅಶ್ರಫ್ ಹಾಗೂ ಮತ್ತೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಕೂಗಾಡಿದಾಗ ಆರೋಪಿ ಆಕೆಯ ಬಾಯಿಯನ್ನು ಬಟ್ಟೆಯಿಂದ ಮುಚ್ಚಿ ಥಳಿಸಿದ್ದಾನೆ. ಸಂತ್ರಸ್ತೆ ತನ್ನ ಮೇಲೆ … Continue reading ಅಪ್ರಾಪ್ತ ಬಾಲಕಿಯನ್ನ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ
Copy and paste this URL into your WordPress site to embed
Copy and paste this code into your site to embed