Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Reels ಟ್ರಾಫಿಕ್ ಮಧ್ಯೆ ರೀಲ್ಸ್ ಮಾಡಿದ ಪೊಲೀಸನ ಹೆಂಡತಿ ಮುಂದೇನಾಯ್ತು?
ವೈರಲ್

Reels ಟ್ರಾಫಿಕ್ ಮಧ್ಯೆ ರೀಲ್ಸ್ ಮಾಡಿದ ಪೊಲೀಸನ ಹೆಂಡತಿ ಮುಂದೇನಾಯ್ತು?

Share
1 Min Read
SHARE

newsics.com

ಚಂಡೀಗಢ: ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಗಳದ್ದೇ ಹವಾ. ಹೀಗ ಯುವಕರಿಂದ ಹಿಡಿದು ವಯಸ್ಸದವರು ಕೂಡಾ ರೀಲ್ಸ್ ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಇಲ್ಲೊಬ್ಬಳು ಟ್ರಾಫಿಕ್ ಪೊಲೀಸ್ ಅಧಿಕಾರಿಯ ಪತ್ನಿ ರಸ್ತೆಯಲ್ಲಿ ರೀಲ್ಸ್ ಮಾಡುತ್ತಿರುವ ವಿಡಿಯೋ ಮಾಡಿದ್ದು, , ಪೊಲೀಸರು ಆ ಮಹಿಳೆಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಚಂಡೀಗಢದಲ್ಲಿ, ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ರಸ್ತೆಯ ಮಧ್ಯದಲ್ಲಿ ಹರಿಯಾನ್ವಿ ಹಾಡಿಗೆ ನೃತ್ಯ ಮಾಡಿ ಬಹಳ ಹೊತ್ತು ವಾಹನ ದಟ್ಟಣೆ ಆಗಿದೆ. ರಸ್ತೆಯ ಮಧ್ಯದಲ್ಲಿ ನೃತ್ಯ ಮಾಡುವುದು ಮತ್ತು ವೀಡಿಯೊ ಮಾಡುವುದರಲ್ಲಿದ್ದ ಮಹಿಳೆಗೆ
ಗ್ರೀನ್ ಸಿಗ್ನಲ್ ಬಿದ್ದರೂ ಅದು ಕಾಣಿಸಲಿಲ್ಲ. ಇದರಿಂದಾಗಿ ರಸ್ತೆಯಲ್ಲಿ ವಾಹನಗಳ ವಾಹನ ದಟ್ಟಣೆ ಉಂಟಾಗಿದೆ. ಈ ಘಟನೆ ಜೀಬ್ರಾ ಕ್ರಾಸಿಂಗ್‌ನಲ್ಲಿ ನಡೆದಿದ್ದು, ವೈರಲ್ ಆದ ವೀಡಿಯೊದ ನಂತರ, ಪೊಲೀಸರು ಆಕೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

https://x.com/Katwal_Vinod/status/1905162659336454280

TAGGED:#viral #reels #police #social media #case
Share This Article
Facebook Twitter Copy Link Print
Previous Article Viral News ಲೈಂಗಿಕ ಕಿರುಕುಳದಿಂದ ಬೇಸತ್ತು ಮಲತಂದೆ ಗುಪ್ತಾಂಗ ಕತ್ತರಿಸಿದ ಯುವತಿ! ವೈರಲ್ ವಿಡಿಯೋ ನೋಡಿ
Next Article Vaamana Trailer ಪ್ರಸನ್ನ ಚಿತ್ರಮಂದಿರದಲ್ಲಿ ಡೋರ್, ಚೇರ್‌ಗೆ ಡ್ಯಾಮೇಜ್‌ ಮಾಡಿದ ದರ್ಶನ್ ಫ್ಯಾನ್ಸ್

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?