Reels ಟ್ರಾಫಿಕ್ ಮಧ್ಯೆ ರೀಲ್ಸ್ ಮಾಡಿದ ಪೊಲೀಸನ ಹೆಂಡತಿ ಮುಂದೇನಾಯ್ತು?

newsics.com ಚಂಡೀಗಢ: ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಗಳದ್ದೇ ಹವಾ. ಹೀಗ ಯುವಕರಿಂದ ಹಿಡಿದು ವಯಸ್ಸದವರು ಕೂಡಾ ರೀಲ್ಸ್ ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಇಲ್ಲೊಬ್ಬಳು ಟ್ರಾಫಿಕ್ ಪೊಲೀಸ್ ಅಧಿಕಾರಿಯ ಪತ್ನಿ ರಸ್ತೆಯಲ್ಲಿ ರೀಲ್ಸ್ ಮಾಡುತ್ತಿರುವ ವಿಡಿಯೋ ಮಾಡಿದ್ದು, , ಪೊಲೀಸರು ಆ ಮಹಿಳೆಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಚಂಡೀಗಢದಲ್ಲಿ, ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ರಸ್ತೆಯ ಮಧ್ಯದಲ್ಲಿ ಹರಿಯಾನ್ವಿ ಹಾಡಿಗೆ ನೃತ್ಯ ಮಾಡಿ ಬಹಳ ಹೊತ್ತು ವಾಹನ ದಟ್ಟಣೆ ಆಗಿದೆ. ರಸ್ತೆಯ ಮಧ್ಯದಲ್ಲಿ ನೃತ್ಯ ಮಾಡುವುದು ಮತ್ತು ವೀಡಿಯೊ … Continue reading Reels ಟ್ರಾಫಿಕ್ ಮಧ್ಯೆ ರೀಲ್ಸ್ ಮಾಡಿದ ಪೊಲೀಸನ ಹೆಂಡತಿ ಮುಂದೇನಾಯ್ತು?