Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya Rao ಗೋಲ್ಡ್‌ ಸ್ಮಗ್ಲಿಂಗ್ ಕೇಸ್: ಇಂದು ನಟಿ ರನ್ಯಾ ರಾವ್ ಗೆ ಸಿಗುತ್ತಾ ಜಾಮೀನು?
ಕರ್ನಾಟಕಪ್ರಮುಖಮನರಂಜನೆ

Ranya Rao ಗೋಲ್ಡ್‌ ಸ್ಮಗ್ಲಿಂಗ್ ಕೇಸ್: ಇಂದು ನಟಿ ರನ್ಯಾ ರಾವ್ ಗೆ ಸಿಗುತ್ತಾ ಜಾಮೀನು?

Share
1 Min Read
SHARE

newsics.com

ಬೆಂಗಳೂರು: 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರ ಪೂರ್ಣಗೊಳಿಸಿದ ವಿಶೇಷ ನ್ಯಾಯಾಲಯ ಇಂದು ತೀರ್ಪು ಕಾಯ್ದಿರಿಸಿದೆ.

ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್ ಜಾಮೀನು ಅರ್ಜಿ ಆದೇಶ ಇಂದು ಹೊರಬೀಳಲಿದೆ. 12 ಕೋಟಿ ಮೌಲ್ಯದ ಚಿನ್ನದ ಗಟ್ಟಿಗಳನ್ನು ದುಬೈನಿಂದ ಬೆಂಗಳೂರಿಗೆ ತಂದು ಬಂಧನಕ್ಕೆ ಒಳಗಾಗಿದ್ದ ರನ್ಯಾ ರಾವ್‌ಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಶಾಕ್ ನೀಡಿತ್ತು. ಮತ್ತೆ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಅಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ವೇಳೆ ಚಿನ್ನ ಕಳ್ಳ ಸಾಗಾಣೆ ಮಾಡೋದಕ್ಕೆ ಹವಾಲ ವಹಿವಾಟು ನಡೆಸಲಾಗುತ್ತಿತ್ತು ಎಂಬ ಗಂಭೀರ ಆರೋಪವನ್ನು ಡಿಆರ್‌ಐ ಮಾಡಿತ್ತು. ಸುದೀರ್ಘ ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ಆದೇಶ ಹೊರಬೀಳಲಿದೆ.

Good News ಇನ್ಮುಂದೆ ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ: ಅಮಿತ್ ಶಾ

TAGGED:Ranya Rao Gold Smuggling Case: Will actress Ranya Rao get bail today?
Share This Article
Facebook Twitter Copy Link Print
Previous Article Good News ಇನ್ಮುಂದೆ ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ: ಅಮಿತ್ ಶಾ
Next Article Gold Rate Today Bangalore: ಆಭರಣ ಪ್ರಿಯರಿಗೆ ಶಾಕ್: ಮತ್ತೆ ಚಿನ್ನದ ಬೆಲೆ ಏರಿಕೆ

Popular Posts

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?