SHOBHA HOSABALE : ಅಡಿಕೆ ಸುಲಿಯುವ ಮಷಿನ್‌ಗೆ ಸಿಲುಕಿ ಶೋಭಾ ಹೊಸಬಾಳೆ ಸಾವು
newsics.com ಉತ್ತರ ಕನ್ನಡ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಪತ್ನಿ ಅಡಕೆ ಸುಲಿಯುವ ಮಷಿನ್ ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಹೆಗಡೆ ಆಕಸ್ಮಿಕ ಅವಘಡದಲ್ಲಿ ನಿಧನರಾಗಿದ್ದಾರೆ. ಅಡಕೆ ಚಾಲಿ ಸುಲಿಯುವ ಯಂತ್ರಕ್ಕೆ ಸಿಲುಕಿ ಶೋಭಾ ಮೃತಪಟ್ಟಿದ್ದಾರೆ. ಶೋಭಾ ಮನೆಯಲ್ಲಿ … Continue reading SHOBHA HOSABALE : ಅಡಿಕೆ ಸುಲಿಯುವ ಮಷಿನ್‌ಗೆ ಸಿಲುಕಿ ಶೋಭಾ ಹೊಸಬಾಳೆ ಸಾವು
Copy and paste this URL into your WordPress site to embed
Copy and paste this code into your site to embed