Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > orphanage ಅನಾಥಾಶ್ರಮದಲ್ಲಿ ವಿಷಾಹಾರ ಸೇವಿಸಿ ಇಬ್ಬರು ಮಕ್ಕಳು ಸಾವು
ದೇಶಪ್ರಮುಖ

orphanage ಅನಾಥಾಶ್ರಮದಲ್ಲಿ ವಿಷಾಹಾರ ಸೇವಿಸಿ ಇಬ್ಬರು ಮಕ್ಕಳು ಸಾವು

Share
1 Min Read
SHARE

newsics.com

ಉತ್ತರ ಪ್ರದೇಶ: ಅನಾಥಾಶ್ರಮದಲ್ಲಿ ವಿಷಾಹಾರ ಸೇವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, 16 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಉತ್ತರ ಪ್ರದೇಶ ಲಕ್ನೋದಲ್ಲಿ ನಡೆದಿದೆ.

ಮಾರ್ಚ್ 23 ರ ರಾತ್ರಿ ಅನಾಥಾಶ್ರಮದ ಕೇಂದ್ರದಲ್ಲಿ ಆಹಾರ ಸೇವಿಸಿದ ನಂತರ ಸುಮಾರು 20 ಮಕ್ಕಳು ಅಸ್ವಸ್ಥರಾದಾಗ ಈ ಘಟನೆ ಬೆಳಕಿಗೆ ಬಂದಿದೆ. ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡ ನಂತರ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತು. ಇನ್ನು ಇಬ್ಬರು ಮಕ್ಕಳು ಪ್ರಾಣ ಕಳೆದುಕೊಂಡಿದ್ದು, 16 ಮಕ್ಕಳು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ಮಕ್ಕಳು ಖಿಚಡಿ ಮತ್ತು ಮೊಸರು ಸೇವಿಸಿದ ನಂತರ ಅಸ್ವಸ್ಥರಾದರು. ಪ್ರಾಥಮಿಕವಾಗಿ, ಕೇಂದ್ರದ ನಿರ್ಲಕ್ಷ್ಯವೇ ಅನಾಥ ಮಕ್ಕಳ ದುರಂತ ಸಾವಿಗೆ ಕಾರಣವೆಂದು ತೋರುತ್ತದೆ. ಈ ಘಟನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳು ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ತನಿಖಾ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ.

Gold Rate Today Bangalore: ಆಭರಣ ಪ್ರಿಯರಿಗೆ ಶಾಕ್: ಮತ್ತೆ ಚಿನ್ನದ ಬೆಲೆ ಏರಿಕೆ

TAGGED:Two children die after consuming food poisoning at orphanage
Share This Article
Facebook Twitter Copy Link Print
Previous Article Gold Rate Today Bangalore: ಆಭರಣ ಪ್ರಿಯರಿಗೆ ಶಾಕ್: ಮತ್ತೆ ಚಿನ್ನದ ಬೆಲೆ ಏರಿಕೆ
Next Article ಅಪ್ರಾಪ್ತ ಬಾಲಕಿಯನ್ನ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?