orphanage ಅನಾಥಾಶ್ರಮದಲ್ಲಿ ವಿಷಾಹಾರ ಸೇವಿಸಿ ಇಬ್ಬರು ಮಕ್ಕಳು ಸಾವು

newsics.com ಉತ್ತರ ಪ್ರದೇಶ: ಅನಾಥಾಶ್ರಮದಲ್ಲಿ ವಿಷಾಹಾರ ಸೇವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, 16 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಉತ್ತರ ಪ್ರದೇಶ ಲಕ್ನೋದಲ್ಲಿ ನಡೆದಿದೆ. ಮಾರ್ಚ್ 23 ರ ರಾತ್ರಿ ಅನಾಥಾಶ್ರಮದ ಕೇಂದ್ರದಲ್ಲಿ ಆಹಾರ ಸೇವಿಸಿದ ನಂತರ ಸುಮಾರು 20 ಮಕ್ಕಳು ಅಸ್ವಸ್ಥರಾದಾಗ ಈ ಘಟನೆ ಬೆಳಕಿಗೆ ಬಂದಿದೆ. ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡ ನಂತರ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತು. ಇನ್ನು ಇಬ್ಬರು ಮಕ್ಕಳು ಪ್ರಾಣ ಕಳೆದುಕೊಂಡಿದ್ದು, 16 ಮಕ್ಕಳು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ … Continue reading orphanage ಅನಾಥಾಶ್ರಮದಲ್ಲಿ ವಿಷಾಹಾರ ಸೇವಿಸಿ ಇಬ್ಬರು ಮಕ್ಕಳು ಸಾವು