Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > BIMSTEC Summit ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ
ದೇಶಪ್ರಮುಖ

BIMSTEC Summit ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ

Share
1 Min Read
SHARE

newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ನಲ್ಲಿ ಥೈಲ್ಯಾಂಡ್, ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತ ಸರ್ಕಾರದ ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಪ್ರಧಾನಿ ಮೋದಿ ಅವರು ಏಪ್ರಿಲ್ 3-4, 2025 ರಂದು ಥೈಲ್ಯಾಂಡ್‌ನ ಬ್ಯಾಂಕಾಕ್‌ಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿ ಅವರು ಏಪ್ರಿಲ್ 4, 2025 ರಂದು ನಡೆಯಲಿರುವ 6 ನೇ BIMSTEC ರಾಷ್ಟ್ರಗಳ ಸಭೆಯಲ್ಲಿಯೂ ಭಾಗವಹಿಸಲಿದ್ದಾರೆ. ಈ ಸಭೆಯನ್ನು ಥೈಲ್ಯಾಂಡ್ ಆಯೋಜಿಸುತ್ತಿದೆ. ಥೈಲ್ಯಾಂಡ್ ಪ್ರಧಾನಿ ಪೊಯೆಟೊಂಗ್ಟಾರ್ನ್ ಶಿನವಾತ್ರ ಅವರು ಪ್ರಧಾನಿ ಮೋದಿಯವರನ್ನು ಈ ಸಭೆಗೆ ಆಹ್ವಾನಿಸಿದ್ದಾರೆ.

2018 ರಲ್ಲಿ ನೇಪಾಳದ ಕಠ್ಮಂಡುವಿನಲ್ಲಿ ನಡೆದ 4 ನೇ ಬಿಮ್‌ಸ್ಟೆಕ್ ಶೃಂಗಸಭೆಯ ನಂತರ ಇದು ಬಿಮ್‌ಸ್ಟೆಕ್ ನಾಯಕರ ಮೊದಲ ಭೌತಿಕ ಸಭೆಯಾಗಿದೆ. ಶ್ರೀಲಂಕಾದ ಕೊಲಂಬೊದಲ್ಲಿ ನಡೆದ 5 ನೇ ಬಿಮ್‌ಸ್ಟೆಕ್ ಶೃಂಗಸಭೆಯನ್ನು 2022ರ ಮಾರ್ಚ್ ನಲ್ಲಿ ವರ್ಚುವಲ್ ಮೂಲಕ ನಡೆಸಲಾಯಿತು.

ಥೈಲ್ಯಾಂಡ್‌ ಭೇಟಿಯ ಬಳಿಕ ಪ್ರಧಾನಿ ಮೋದಿ ಅವರು ಏಪ್ರಿಲ್ 4 ರಿಂದ 6 ರವರೆಗೆ ಶ್ರೀಲಂಕಾಕ್ಕೆ ತೆರಳಲಿದ್ದಾರೆ.

Argument’s ಜಗಳ ಮಾಡುವ ಭರದಲ್ಲಿ ಗಂಡನ ನಾಲಿಗೆ ತುಂಡರಿಸಿದ ಪತ್ನಿ

TAGGED:BIMSTEC Summit PM Modi to visit ThailandSri Lanka next week
Share This Article
Facebook Twitter Copy Link Print
Previous Article Argument’s ಜಗಳ ಮಾಡುವ ಭರದಲ್ಲಿ ಗಂಡನ ನಾಲಿಗೆ ತುಂಡರಿಸಿದ ಪತ್ನಿ
Next Article Uttrapradesh ಪೇಪರ್ ಮಿಲ್’ನಲ್ಲಿ ಬಾಯ್ಲರ್ ಸ್ಫೋಟ: ಮೂವರು ಕಾರ್ಮಿಕರ ಮೃತ್ಯು

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?