BIMSTEC Summit ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ
newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ನಲ್ಲಿ ಥೈಲ್ಯಾಂಡ್, ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತ ಸರ್ಕಾರದ ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಪ್ರಧಾನಿ ಮೋದಿ ಅವರು ಏಪ್ರಿಲ್ 3-4, 2025 ರಂದು ಥೈಲ್ಯಾಂಡ್‌ನ ಬ್ಯಾಂಕಾಕ್‌ಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಅವರು ಏಪ್ರಿಲ್ 4, 2025 ರಂದು ನಡೆಯಲಿರುವ 6 ನೇ BIMSTEC ರಾಷ್ಟ್ರಗಳ ಸಭೆಯಲ್ಲಿಯೂ ಭಾಗವಹಿಸಲಿದ್ದಾರೆ. ಈ ಸಭೆಯನ್ನು ಥೈಲ್ಯಾಂಡ್ ಆಯೋಜಿಸುತ್ತಿದೆ. ಥೈಲ್ಯಾಂಡ್ ಪ್ರಧಾನಿ ಪೊಯೆಟೊಂಗ್ಟಾರ್ನ್ ಶಿನವಾತ್ರ ಅವರು … Continue reading BIMSTEC Summit ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ
Copy and paste this URL into your WordPress site to embed
Copy and paste this code into your site to embed