newsics.com
ಘಾಜಿಯಾಬಾದ್: ಪೇಪರ್ ಮಿಲ್ ವೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಾ 28.ರಂದು. ಗಾಜಿಯಾಬಾದ್’ನ ಭೋಜ್‌ಪುರ ಪೊಲೀಸ್ ಠಾಣೆ ಪ್ರದೇಶದ ನಡೆದಿದೆ.
ಮೃತ ಕಾರ್ಮಿಕರನ್ನು ಯೋಗೇಂದ್ರ, ಅನುಜ್ ಮತ್ತು ಅವಧೇಶ್ ಎಂದು ಗುರುತಿಸಲಾಗಿದೆ.
ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಬೆಳಿಗ್ಗೆ ಇದ್ದಕ್ಕಿದ್ದಂತೆ ಬಾಯ್ಲರ್ ಸ್ಫೋಟಗೊಂಡ ಕಾರಣ ಮೂವರು ಕಾರ್ಮಿಕರು 50 ಅಡಿ ಮೇಲೆ ಎಗರಿ, ಕೆಳಗೆ ಬಿದ್ದಿದ್ದಾರೆಂದು ಎಂದು ಮೂಲಗಳು ತಿಳಿಸಿವೆ.