Sangeeta Sringeri ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡ ಚಾರ್ಲಿ ನಟಿ ಸಂಗೀತಾ ಶೃಂಗೇರಿ

newsics.com ಚಾರ್ಲಿ ಸಿನಿಮಾ ನಟಿ ಸಂಗೀತಾ ಶೃಂಗೇರಿ ಸಾಮಾಜಿಕ ಜಾಲತಾಣದಲ್ಲಿ ಸದಾ ಆ್ಯಕ್ಟೀವ್ ಆಗಿದ್ದಾರೆ. ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ಕ್ಕೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ರು. ಇನ್ನು ಬಿಗ್ ಬಾಸ್ ನಿಂದ ಆಚೆ ಬಂದ ಬಳಿಕ ಸಂಗೀತಾ ಶೃಂಗೇರಿ ಅವರು ಯಾವುದೇ ಪ್ರಾಜೆಕ್ಟ್‌ ಗೆ ಕೈ ಹಾಕಿಲ್ಲ. ಇತ್ತ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಆದರೆ ಈ ಭಾರೀ ತುಂಬಾ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಹೊಸ ಫೋಟೋಶೂಟ್ ಮಾಡಿಸಿಕೊಳ್ಳುವ … Continue reading Sangeeta Sringeri ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡ ಚಾರ್ಲಿ ನಟಿ ಸಂಗೀತಾ ಶೃಂಗೇರಿ