Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸೈಬರ್ ವಂಚಕರ ಕಿರುಕುಳ: ಪ್ರಾಣ ಬಿಟ್ಟ ವೃದ್ಧ ದಂಪತಿ
ಕರ್ನಾಟಕ

ಸೈಬರ್ ವಂಚಕರ ಕಿರುಕುಳ: ಪ್ರಾಣ ಬಿಟ್ಟ ವೃದ್ಧ ದಂಪತಿ

Share
1 Min Read
SHARE

newsics.com

ಬೆಳಗಾವಿ: ಸೈಬರ್ ಕಿರಾತಕರ ಕಿರುಕುಳಕ್ಕೆ ಹೆದರಿ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಖಾನಾಪುರ ‌ತಾಲೂಕಿನ ಬೀಡಿ ಗ್ರಾಮದಲ್ಲಿ ‌ನಡೆದಿದೆ.

ನಿವೃತ್ತ ರೈಲ್ವೆ ಉದ್ಯೋಗಿ ಡಿಯಾಗೋ ನಜರತ್ (83) ಹಾಗೂ ಪಾವಿಯಾ ನಜರತ್ (79) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ತಿಳಿದು ಬಂದಿದೆ.

ಸ್ವಸಹಾಯ ‌ಸಂಘದ ಮಹಿಳೆ ವೃದ್ಧ ದಂಪತಿ ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸೈಬರ್ ವಂಚಕರು ಕೆಲ ದಿನಗಳ ಹಿಂದೆ ವೃದ್ಧ ಡಿಯಾಂಗೋಗೆ ವಿಡಿಯೋ ಕಾಲ್ ಮಾಡಿ ನಿಮ್ಮ ಫೋಟೊಗಳನ್ನ ಬಳಿಸಿಕೊಂಡು ಯಾರೋ ಸೈಬರ್ ವಂಚನೆ ಮಾಡಿದ್ದು ನಿಮ್ಮ ಮೇಲೆ ಕೇಸ್ ಆಗಿದೆ ಎಂದು ಹೇಳಿ ಹೆದರಿಸಿದ್ದಾರೆ. ಬಳಿಕ ತಮ್ಮ ಮೇಲಾಧಿಕಾರಿಗಳು ಮಾತಾಡ್ತಾರೆ ಎಂದು ಕರೆಯನ್ನ ಬೇರೆಯವರಿಗೆ ಟ್ರಾನ್ಸ್ಪರ್ ಮಾಡಿದ್ದು, ಅವರು ಕೂಡ ಆರಂಭದಲ್ಲಿ ಇವರಿಗೆ ಹೆದರಿಸಿದ್ದಾರೆ.

ವಂಚನೆಯಾದ ಹಣವನ್ನ ನೀವು ಕಟ್ಟಿದ್ರೇ ನಿಮ್ಮನ್ನ ನಾವು ಸೇಪ್ ಮಾಡುತ್ತೇವೆ ಎಂದು ಹೇಳಿ ಆರಂಭದಲ್ಲಿ ಐದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಒಂದು ಬ್ಯಾಂಕ್ ಅಕೌಂಟ್ ನಂಬರ್ ನೀಡಿ ಅದಕ್ಕೆ ಆರ್ ಟಿ ಜಿಎಸ್ ಮಾಡಿಸಿಕೊಂಡಿದ್ದಾರೆ. ಹೀಗೆ ಸುಮಾರು ಬಾರಿ ಕರೆ ಮಾಡಿ ಹೆದರಿಸಿ ಸುಮಾರು 50 ಲಕ್ಷ ರೂ. ವರೆಗೂ ಹಣವನ್ನ ಹಾಕಿಸಿಕೊಂಡಿದ್ದಾರೆ. ಗೋಲ್ಡ್ ಅಡವಿಟ್ಟು ಏಳು ಲಕ್ಷ, ನಿವೃತ್ತಿಯಾದಾಗ ಬಂದಿದ್ದ ಸುಮಾರು ನಲವತ್ತು ಲಕ್ಷ ಸೇರಿ ಐವತ್ತು ಲಕ್ಷ ಹಣವನ್ನ ಸೈಬರ್ ವಂಚಕರು ಹೇಳಿದ ಹಾಗೇ ಹಾಕುತ್ತಾ ಹೋಗಿದ್ದಾರೆ. ಇದಾದ ಬಳಿಕ ಮೊನ್ನೆ ಖುದ್ದು ಡಿಯಾಂಗೋ ಕರೆ ಬಂದ ನಂಬರ್ ಗೆ ಕಾಲ್ ಮಾಡಿದ್ದಾರೆ/ ಆದ್ರೆ, ಅವರು ರಿಸೀವ್ ಮಾಡದಿದ್ದಾಗ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಸೇಜ್ ಹಾಕಿದ್ದಾರೆ. ಆದರೂ ರಿಪ್ಲೈ ಬಾರದಿದ್ದಾಗ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಸ್ಥಳಕ್ಕೆ ‌ನಂದಗಡ‌ ಠಾಣೆ ಪೊಲೀಸರು ಭೇಟಿ ನೀಡಿ, ಬಿಮ್ಸ್‌ನಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ

TAGGED:#cybercrime #police #sucide #case #elderlycouple
Share This Article
Facebook Twitter Copy Link Print
Previous Article Hotel and Restaurant ಇನ್ಮುಂದೆ ಹೋಟೆಲ್‌-ರೆಸ್ಟೋರೆಂಟ್‌ಗಳಲ್ಲಿ ಸೇವಾ ಶುಲ್ಕ ನಿಷೇಧ : ದೆಹಲಿ ಹೈಕೋರ್ಟ್‌ ಆದೇಶ
Next Article Judge Cash Row: ನ್ಯಾ.ಯಶವಂತ್‌ ವರ್ಮಾ ವಿರುದ್ಧ ಕೇಸ್ ದಾಖಲಿಸಲು ಸುಪ್ರೀಂ ನಕಾರ

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?