Vaamana Trailer ಪ್ರಸನ್ನ ಚಿತ್ರಮಂದಿರದಲ್ಲಿ ಡೋರ್, ಚೇರ್‌ಗೆ ಡ್ಯಾಮೇಜ್‌ ಮಾಡಿದ ದರ್ಶನ್ ಫ್ಯಾನ್ಸ್

newsics.com ಬೆಂಗಳೂರು: ಬೆಂಗಳೂರಿನಲ್ಲಿ ಪ್ರಸನ್ನ ಚಿತ್ರಮಂದಿರದಲ್ಲಿ ದರ್ಶನ್ ಅಭಿಮಾನಿಗಳು ಹುಚ್ಚಾಟ ಪ್ರದರ್ಶಿಸಿದ್ದಾರೆ. ದರ್ಶನ್ ಅವರ ಆಪ್ತ ಧನ್ವೀರ್ ಗೌಡ ನಟನೆಯ ‘ವಾಮನ’ ಸಿನಿಮಾದ ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು. ಈ ವೇಳೆ ಚಿತ್ರಮಂದಿರದ ಕುರ್ಚಿ, ಕಿಟಕಿ, ಬಾಗಿಲಿಗೆ ಹಾನಿ ಆಗುವ ರೀತಿಯಲ್ಲಿ ದರ್ಶನ್ ಫ್ಯಾನ್ಸ್ ನಡೆದುಕೊಂಡಿದ್ದಾರೆ. ಈ ಬಗ್ಗೆ ಚಿತ್ರಮಂದಿರದ ಸಿಬ್ಬಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಟ ಧನ್ವೀರ್ ಗೌಡ ನಟನೆಯ ‘ವಾಮನ’ ಚಿತ್ರದ ಟ್ರೈಲರ್‌ ಕುರಿತು ದರ್ಶನ್‌ ಮಾತನಾಡಿರುವ ವಿಡಿಯೊವನ್ನು ಪ‍್ರದರ್ಶಿಸಲಾಯಿತು. ‘ಡಿ … Continue reading Vaamana Trailer ಪ್ರಸನ್ನ ಚಿತ್ರಮಂದಿರದಲ್ಲಿ ಡೋರ್, ಚೇರ್‌ಗೆ ಡ್ಯಾಮೇಜ್‌ ಮಾಡಿದ ದರ್ಶನ್ ಫ್ಯಾನ್ಸ್