Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಬಿಸಿಲನ್ನು ತಣಿಸಲು ಐಷಾರಾಮಿ ಕಾರಿಗೆ ಹಸುವಿನ ಸಗಣಿ ಹಚ್ಚಿದ ವೈದ್ಯ: ವೈರಲ್ ವಿಡಿಯೋ ನೋಡಿ
ವೈರಲ್

Viral ಬಿಸಿಲನ್ನು ತಣಿಸಲು ಐಷಾರಾಮಿ ಕಾರಿಗೆ ಹಸುವಿನ ಸಗಣಿ ಹಚ್ಚಿದ ವೈದ್ಯ: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಬೇಸಗೆಯ ಬಿರು ಬಿಸಿಲಿಗೆ ದೇಹವು ಸಂಪೂರ್ಣವಾಗಿ ಬೆಂದು ಹೋಗುವುದು. ಬೆಂಕಿಗೆ ಹಾಕಿದಾಗ ಸುಡುವಂತೆ ದೇಹವು ಸುಡುವುದು. ಹಿಂಗತೂ ಎಲ್ಲರ ಬಾಯಲ್ಲೂ ಬಿಸಿಲಿನ ಸುದ್ದಿ. ಬಿಸಿಲಿನ ಶಾಖಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಆದರೆ ಇಲ್ಲೊಬ್ಬ ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಹೊಸ ಉಪಯೋಗವನ್ನು ಕಂಡಿಕೊಂಡಿದ್ದಾನೆ. ಹೌದು ಆಯುರ್ವೇದಿಕ್‌ ಡಾಕ್ಟರ್‌ ಬಿಸಿಲ ಶಾಖದಿಂದ ತಪ್ಪಿಸಲು ತನ್ನ ಐಷಾರಾಮಿ ಕಾರಿಗೆ ಹಸುವಿನ ಸಗಣಿ ಲೇಪಿಸಿದ್ದಾರೆ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಮಹಾರಾಷ್ಟ್ರದ ಪಂಢಪುರದ ಆಯುರ್ವೇದಿಕ್‌ ವೈದ್ಯ ಡಾ. ರಾಮ್‌ ಹರಿ ಕದಮ್‌ ಎಂಬವರು ಮಹೀಂದ್ರಾ XUV 300 ಕಾರಿಗೆ ಸಗಣಿಗೆ ಗೋಮೂತ್ರವನ್ನು ಮಿಶ್ರಣ ಮಾಡಿ ಪೇಸ್ಟ್‌ ತಯಾರಿಸಿ ಅದನ್ನು ಕಾರಿಗೆ ಹಚ್ಚಿದ್ದಾರೆ. ಇದರಿಂದ ಅರ್ಧದಷ್ಟು ತಾಪಮಾನ ಕಡಿಮೆಯಾಗಿದೆ. ಅಷ್ಟೇ ಅಲ್ಲದೆ ಹಸುವಿನ ಸಗಣಿ ವಿಕಿರಣವನ್ನು ವಿರೋಧಿ ಗುಣವನ್ನು ಹೊಂದಿದೆ, ಇದರಿಂದಾಗಿ ಕಾರಿನ ಬಣ್ಣ ಕೂಡಾ ಮಸುಕಾಗುವುದಿಲ್ಲ, ಜೊತೆಗೆ ಕಾರಿಗೆ ಯಾವುದೇ ಹಾನಿಯಾಗುವುದಿಲ್ಲ. ಕಾರಿನ ಒಳಗಿನ ತಾಪಮಾನವು 50% ನಷ್ಟು ತಂಪಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ಈ ವಿಡಿಯೋವನ್ನು ರಾಹುಲ್‌ ಕುಲಕರ್ಣಿ ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ https://x.com/RahulAsks/status/1905507993128427649 ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ.

TAGGED:#viral #video #doctor #Car #socialmedia
Share This Article
Facebook Twitter Copy Link Print
Previous Article ಮಾರುಕಟ್ಟೆಯಲ್ಲೀಗ ಅತ್ತರ್ ದೆ ಹವಾ!ಏನಿದು ಅತ್ತರ್?
Next Article Ambedkar Jayanti ಅಂಬೇಡ್ಕರ್‌ ಜಯಂತಿಗೆ ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ ಸರ್ಕಾರ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?