Mineral Water Bottle ಮಿನರಲ್ ವಾಟರ್‌ಬಾಟಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆ
newsics.com ಬೆಂಗಳೂರು: ರಾಜ್ಯದಲ್ಲಿ ಪೂರೈಕೆಯಾಗುತ್ತಿರುವ ಕುಡಿಯುವ ಮಿನರಲ್ ವಾಟರ್ ಬಾಟಲ್‌ಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿರುವುದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ವರದಿಯಿಂದ ತಿಳಿದುಬಂದಿದೆ. ಇತ್ತೀಚೆಗೆ ಆಹಾರ ಗುಣಮಟ್ಟ ಸುರಕ್ಷತಾ ಇಲಾಖೆ ಸುಮಾರು 160 ಮಿನರಲ್ ವಾಟರ್ ಬಾಟಲ್‌ಗಳನ್ನ ಸ್ಯಾಂಪಲ್ ಟೆಸ್ಟ್‌ಗೆ ಕಳುಹಿಸಿತ್ತು. ಈ ಪೈಕಿ ಈಗಾಗಲೇ 100ಕ್ಕೂ ಹೆಚ್ಚು ಬಾಟಲ್‌ಗಳ ವರದಿ ಕೈಸೇರಿದೆ. ಇಲಾಖೆ ಕಳುಹಿಸಿದ್ದ ಮಾದರಿಗಳಲ್ಲಿ 50% ನೀರು ಅನ್‌ಸೇಫ್ ಆಗಿದೆ. ಲೋಕಲ್ ಮಿನರಲ್ ವಾಟರ್ ಅನ್ ಸೇಫ್ ಅಂತ ರಿಪೋರ್ಟ್ ಬಂದಿರುವುದಾಗಿ ತಿಳಿದುಬಂದಿದೆ. … Continue reading Mineral Water Bottle ಮಿನರಲ್ ವಾಟರ್‌ಬಾಟಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆ
Copy and paste this URL into your WordPress site to embed
Copy and paste this code into your site to embed