MUKESH AMBANI: ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಿಂದ ಮುಕೇಶ್ ಅಂಬಾನಿ ಔಟ್!
newsics.com ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ಭಾರತದ ಪ್ರಮುಖ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಟಾಪ್-10 ಸ್ಥಾನದಿಂದ ಹೊರಗುಳಿದಿದ್ದಾರೆ ಇತ್ತೀಚಿನ ಹುರುನ್ ಗ್ಲೋಬಲ್ ರಿಚ್ ಲಿಸ್ಟ್ 2025ರ ಪ್ರಕಾರ ಅಂಬಾನಿ ಅವರು ಈ ವರ್ಷ 11ನೇ ಸ್ಥಾನಕ್ಕೆ ತಲುಪಿದ್ದಾರೆ.ಈ ಮೂಲ ವಿಶ್ವದ ಟಾಪ್ 10 ಪಟ್ಟಿಯಿಂದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಹೊರಬಿದ್ದಿದ್ದಾರೆ. ವಿಶೇಷ ಅಂದರೆ ಗೌತಮ್ ಅದಾನಿ ಹಾಗೂ ಹೆಚ್‌ಸಿಎಲ್‌ನ ರೋಶ್ನಿ ನಾಡರ್ ದಾಖಲೆಯ ಆದಾಯ ಗಳಿಕೆ ಮೂಲಕ ಮೈಲಿಗಲ್ಲು ನಿರ್ಮಿಸಿದ್ದಾರೆ. … Continue reading MUKESH AMBANI: ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಿಂದ ಮುಕೇಶ್ ಅಂಬಾನಿ ಔಟ್!
Copy and paste this URL into your WordPress site to embed
Copy and paste this code into your site to embed