Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > NANDINI MILK: ಹರಿಯಾಣಕ್ಕೂ ಪೂರೈಕೆಯಾಗಲಿದೆ ಕೆಎಂಎಫ್ ನಂದಿನಿ ಹಾಲು
ಕರ್ನಾಟಕಪ್ರಮುಖ

NANDINI MILK: ಹರಿಯಾಣಕ್ಕೂ ಪೂರೈಕೆಯಾಗಲಿದೆ ಕೆಎಂಎಫ್ ನಂದಿನಿ ಹಾಲು

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ಉತ್ತರ ಭಾರತದಲ್ಲಿ ತನ್ನ ಮಾರುಕಟ್ಟೆಯನ್ನು ಮತ್ತಷ್ಟು ವಿಸ್ತರಿಸುವ ಯೋಜನೆ ರೂಪಿಸಿದೆ. ಇದರ ಭಾಗವಾಗಿ ಹರಿಯಾಣ ರಾಜ್ಯದಲ್ಲಿ ಶೀಘ್ರವೇ ನಂದಿನಿ ಹಸು ಹಾಲು ಮಾರಾಟ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಕೆಎಂಎಫ್ ಪ್ರಕಟಿಸಿದೆ.

ಉತ್ತರ ಭಾರತದಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸುವ ಗುರಿಯನ್ನು ಹೊಂದಿರುವ ಕೆಎಂಎಫ್ ಹರಿಯಾಣಕ್ಕೂ ‘ನಂದಿನಿ’ ಹಾಲನ್ನು ಪೂರೈಕೆ ಮಾಡುವುದಾಗಿ ತಿಳಿಸಿದೆ.

ಉತ್ತರ ಭಾರತದ ವ್ಯಾಪ್ತಿಯಲ್ಲಿ ನಂದಿನಿ ಹಾಲು ಮಾರಾಟದ ಜಾಲವನ್ನು ಮತ್ತಷ್ಟು ಸದೃಢಗೊಳಿಸಲು ಕೆಎಂಎಫ್ ನಿರ್ಧಾರ ಮಾಡಿದೆ. ಈ ಬಗ್ಗೆ ಕೆಎಂಎಫ್‌ನ ಉತ್ತರ ಭಾರತದ ಮುಖ್ಯಸ್ಥ ಅಮಿತ್ ಸಿಂಗ್ ಮಾತನಾಡಿದ್ದು, ಇದಕ್ಕೆ ಪೂರಕವಾಗಿ ವಿತರಕರೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ, ಮೊದಲ ಹಂತದಲ್ಲಿ ಉತ್ತರ ಪ್ರದೇಶದಲ್ಲಿ ನಂದಿನಿ ಹಸುವಿನ ಹಾಲು ಮತ್ತು ಇತರ ಡೈರಿ ಉತ್ಪನ್ನಗಳು ಲಭ್ಯವಾಗುವಂತೆ ಮಾಡಲು ಒತ್ತು ನೀಡಲಾಗಿದೆ. ಗ್ರಾಹಕರಲ್ಲಿ ಅರಿವು ಮೂಡಿಸಲು ‘ಹರ್ ಘರ್ ನಂದಿನಿ’ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಸಸ್ನಿ ಸ್ಥಾವರದಲ್ಲಿ ನಂದಿನಿ ಹಸುವಿನ ಹಾಲನ್ನು ಸಹ-ಪ್ಯಾಕ್ ಮಾಡಲಾಗುತ್ತದೆ. ಇದು ದಿನಕ್ಕೆ 1.50 ಲಕ್ಷ ಲೀಟರ್ ಸಂಸ್ಕರಣಾ ಸಾಮರ್ಥ್ಯವನ್ನು ಹೊಂದಿದ್ದು, ಹರಿಯಾಣ ಸಹಕಾರಿ ಒಕ್ಕೂಟದ ರೋಹ್ಟಕ್ ಸ್ಥಾವರದಲ್ಲಿ ದಿನಕ್ಕೆ 1 ಲಕ್ಷ ಲೀಟರ್ ಸಂಸ್ಕರಣಾ ಮತ್ತು ಪ್ಯಾಕ್ ಮಾಡುವ ಸಾಮರ್ಥ್ಯ ಹೊಂದಿದೆ.

TAGGED:NANDINI MILK: KMF Nandini milk will be supplied to Haryana too
Share This Article
Facebook Twitter Copy Link Print
Previous Article CA Final exams ಇನ್ಮುಂದೆ ವರ್ಷದಲ್ಲಿ ಮೂರು ಬಾರಿ ಸಿ.ಎ. ಅಂತಿಮ ಪರೀಕ್ಷೆ: ICAI
Next Article MUKESH AMBANI: ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಿಂದ ಮುಕೇಶ್ ಅಂಬಾನಿ ಔಟ್!

Popular Posts

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

You Might Also Like

ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?