Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BN Garudachar passed away ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್ ನಿಧನ
ಕರ್ನಾಟಕಪ್ರಮುಖ

BN Garudachar passed away ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್ ನಿಧನ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ಮೊದಲ ಪೊಲೀಸ್ ಕಮಿಷನರ್ ಆಗಿದ್ದ ಬಿಎನ್ ಗರುಡಾಚಾರ್ ಅವರು ಇಂದು ನಿಧನರಾಗಿದ್ದಾರೆ.

ಮೃತರಿಗೆ ಶಾಸಕ ಉದಯ್ ಗರುಡಾಚಾರ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ. ಬಿಎನ್ ಗರುಡಾಚಾರ್ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಟಾಧಿಕಾರಿಯಾಗಿ, ಬೆಂಗಳೂರು ಜಿಲ್ಲೆಯ ಎಸ್ ಪಿ ಹಾಗೂ ಬೆಂಗಳೂರು ನಗರದ ಡಿಸಿಪಿಯಾಗಿ , ಪೊಲೀಸ್ ಡಿಜಿ/ಐಜಿಪಿಯಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗೇನವಿಲೆ ಗ್ರಾಮದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಹಂತದ ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಂಗಳೂರು ಜಿಲ್ಲೆಯ ಎಸ್.ಪಿ ಹಾಗೂ ಬೆಂಗಳೂರು ನಗರದ ಡಿ.ಸಿ.ಪಿಯಾಗಿ (8 ವರ್ಷಗಳು) ಮತ್ತು ಪೊಲೀಸ್‌ ಕಮಿಷನರ್ ಆಗಿ (4 ವರ್ಷ, 2 ತಿಂಗಳು), ಪೊಲೀಸ್ ಡಿಜಿ/ಐಜಿಪಿ ಯಾಗಿ (3 ವರ್ಷ, 8 ತಿಂಗಳು) ಕೆಲಸ ಮಾಡಿದ್ದರು.

ಐಪಿಎಸ್ ಅಧಿಕಾರಿಯಾಗಿದ್ದ ಗರುಡಾಚಾರ್ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ (ಕೆಎಟಿ) ಸದಸ್ಯರಾಗಿಯೂ ಕೆಲಸ ಮಾಡಿದ್ದರು.

ಮೃತರ ಅಂತ್ಯಸಂಸ್ಕಾರ ನಾಳೆ ವಿಲ್ಸನ್ ಗಾರ್ಡ್ ನ ವಿದ್ಯುತ್ ಚಿತಾಗಾರದಲ್ಲಿ ನಾಳೆ ಸಂಜೆ 4 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಇವರ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿವಿಧ ಪುರಸ್ಕಾರಗಳನ್ನು ನೀಡಿ ಗೌರವಿಸಿದೆ.

MUKESH AMBANI: ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಿಂದ ಮುಕೇಶ್ ಅಂಬಾನಿ ಔಟ್!

TAGGED:Retired Director General of Police BN Garudachar passed away
Share This Article
Facebook Twitter Copy Link Print
Previous Article MUKESH AMBANI: ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಿಂದ ಮುಕೇಶ್ ಅಂಬಾನಿ ಔಟ್!
Next Article Argument’s ಜಗಳ ಮಾಡುವ ಭರದಲ್ಲಿ ಗಂಡನ ನಾಲಿಗೆ ತುಂಡರಿಸಿದ ಪತ್ನಿ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?