Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sinfulmother ನವಜಾತ ಶಿಶುವನ್ನು ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ
ದೇಶ

Sinfulmother ನವಜಾತ ಶಿಶುವನ್ನು ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ

Share
0 Min Read
SHARE

newsics.com

ತೆಲಂಗಾಣ : ಪಾಪಿ ತಾಯಿ ತನ್ನ 14 ದಿನದ ಹೆಣ್ಣು ಶಿಶುವನ್ನು ನೀರಿನ ಬಕೆಟ್‌ನಲ್ಲಿ ಮುಳುಗಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ.

ನಾಲ್ಕು ವರ್ಷದ ಹಿಂದೆ ಈ ದಂಪತಿಗಳು ತಮ್ಮ ಮಗನ ಜೊತೆ ತಮಿಳುನಾಡಿನಿಂದ ಹೈದ್ರಾಬಾದ್‌ಗೆ ಬಂದು ನೆಲೆಸಿದ್ದರು.ಮಾ.11 ರಂದು ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ನಂತರ ವಾಪಾಸ್‌ ಮನೆಗೆ ಬಂದ ಬಳಿಕ ಆಕೆಯ ಪತಿ ಮೂತ್ರಪಿಂಡ ವೈಫಲ್ಯ ಸೇರಿ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

ಮಹಿಳೆ ಸ್ನಾನಕ್ಕೆ ಹೋಗಿದ್ದ ವೇಳೆ ಮಗುವನ್ನು ನೀರಿನ ಬಕೆಟ್‌ಗೆ ಮುಳುಗಿಸಿ ಕೊಲೆ ಮಾಡಿದ್ದಾಳೆ. ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾರುಪಡಿಸಲಾಗಿದೆ.

TAGGED:#crime #mother #murder #Sinfulmother #baby
Share This Article
Facebook Twitter Copy Link Print
Previous Article Retired employees ಸಾಲ ಮರುಪಾವತಿಗೆ ನಿವೃತ್ತ ನೌಕರರ ಪೂರ್ಣ ಪಿಂಚಣಿಯನ್ನು ಬಳಸಿಕೊಳ್ಳಬಾರದು: ಹೈಕೋರ್ಟ್ ಆದೇಶ
Next Article ಕೊಡಗಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?