Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Earthquake ಮ್ಯಾನ್ಮಾರ್‌ನಲ್ಲಿ ಎರಡು ಪ್ರಬಲ ಭೀಕರ ಭೂಕಂಪ
ವಿದೇಶ

Earthquake ಮ್ಯಾನ್ಮಾರ್‌ನಲ್ಲಿ ಎರಡು ಪ್ರಬಲ ಭೀಕರ ಭೂಕಂಪ

Share
0 Min Read
SHARE

newsics.com

ಮ್ಯಾನ್ಮಾರ್‌ : ಮ್ಯಾನ್ಮಾರ್‌ನಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಪ್ರಬಲ ಭೀಕರ ಭೂಕಂಪವಾಗಿದೆ.

ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಮತ್ತು ಮ್ಯಾನ್ಮಾರ್‌ನಲ್ಲಿ ಸೇತುವೆಯೊಂದು ಕುಸಿದು ಬಿದ್ದಿವೆ. ಘಟನೆಯಲ್ಲಿ ಅಪಾರ ಸಾವು ನೋವು ನಷ್ಟವಾಗಿದೇ ಎಂದು ಮಾಹಿತಿ ಲಭ್ಯವಾಗಿದೆ.

ವಿಯೆಟ್ನಾಂ ಸೇರಿದಂತೆ ನೆರೆಯ ದೇಶಗಳಲ್ಲಿ ಕಂಪನದ ಅನುಭವವಾಗಿದೆ. ಮೊದಲ ಭೂಕಂಪನವಾದ 12 ನಿಮಿಷಗಳಲ್ಲಿ ಆ ಪ್ರದೇಶದಲ್ಲಿ 6.4 ತೀವ್ರತೆಯ ಎರಡನೇ ಭೂಕಂಪ ಸಂಭವಿಸಿತು. ದೇಶದ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಥೈಲ್ಯಾಂಡ್‌ನ ವಿಪತ್ತು ತಡೆಗಟ್ಟುವಿಕೆ ಇಲಾಖೆ ಮಾಹಿತಿ ನೀಡಿದೆ.

TAGGED:#earth #quake #world #hit #Myanmar
Share This Article
Facebook Twitter Copy Link Print
Previous Article Earthquake ಮ್ಯಾನ್ಮಾರ್‌ನಲ್ಲಿ ಭಾರೀ ಭೂಕಂಪಕ್ಕೆ 40ಕ್ಕೂ ಹೆಚ್ಚು ಕಾರ್ಮಿಕರು ನಾಪತ್ತೆ: ಕಟ್ಟಡಗಳು ಅಲ್ಲೋಲ ಕಲ್ಲೋಲ 
Next Article Viral: ಪೂರ್ಣ ನಗ್ನಳಾಗಿ ವಿಮಾನ ನಿಲ್ದಾಣದಲ್ಲಿ ಓಡಾಡಿದ ಮಹಿಳೆ ವೈರಲ್ ವಿಡಿಯೋ ನೋಡಿ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?