Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Viral: ಪೂರ್ಣ ನಗ್ನಳಾಗಿ ವಿಮಾನ ನಿಲ್ದಾಣದಲ್ಲಿ ಓಡಾಡಿದ ಮಹಿಳೆ ವೈರಲ್ ವಿಡಿಯೋ ನೋಡಿ
ವಿದೇಶ

Viral: ಪೂರ್ಣ ನಗ್ನಳಾಗಿ ವಿಮಾನ ನಿಲ್ದಾಣದಲ್ಲಿ ಓಡಾಡಿದ ಮಹಿಳೆ ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಅಮೆರಿಕ : ಮಹಿಳೆಯೊಬ್ಬಳು ಪೂರ್ಣ ನಗ್ನಳಾಗಿ ವಿಮಾನ ನಿಲ್ದಾಣದಲ್ಲಿ ಓಡಾಡಿ ಅಸಭ್ಯ ವರ್ತನೆಯನ್ನು ತೋರಿದ್ದಾಳೆ. ಈ ಘಟನೆ ಅಮೆರಿಕದ ಟೆಕ್ಸಾಸ್‌ನಲ್ಲಿರುವ ಡಲ್ಲಾಸ್ ಫೋರ್ಟ್ ವರ್ತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಬೆತ್ತಲಾಗಿ ನಾನು ಶುಕ್ರ ದೇವತೆ ಎಂದು ಚೀರಾಡುತ್ತಾ, ಎಲ್ಲರ ಮೇಲೆ ನೀರೆರಚಿದ್ದಾಳೆ. ಭದ್ರತಾ ಸಿಬ್ಬಂದಿಗಳಿಗೆ ಪೆನ್ಸಿಲ್‌ನಿಂದ ಇರಿದು, ರೆಸ್ಟೋರೆಂಟ್‌ ಸಿಬ್ಬಂದಿಗೆ ಕಚ್ಚಿ ರಾದ್ಧಾಂತ ಸೃಷ್ಟಿಸಿದ್ದಾಳೆ.

Kanwaljit Arora ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ವಿಡಿಯಹಂಚಿಕೊಳ್ಳಲಾಗಿದೆ. ಮಹಿಳೆಯೊಬ್ಬಳು ಬೆತ್ತಾಲಾಗಿ ನಾನು ಶುಕ್ರ ದೇವತೆಯೆಂದು ಜೋರಾಗಿ ಚೀರಿ ಹೇಳುತ್ತಾ, ನೀರೆರಚುತ್ತಾ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಈ ವಿಡಿಯೋದಲ್ಲಿ ಕಾಣಬಹುದು.

https://x.com/mekarora/status/1905024681230692807

TAGGED:#viral #video #socialmedia #america #airport
Share This Article
Facebook Twitter Copy Link Print
Previous Article Earthquake ಮ್ಯಾನ್ಮಾರ್‌ನಲ್ಲಿ ಎರಡು ಪ್ರಬಲ ಭೀಕರ ಭೂಕಂಪ
Next Article ಮೊಬೈಲ್ ನಲ್ಲಿ ಮಾಜಿ ಗರ್ಲ್‌ಫ್ರೆಂಡ್‌ ಜೊತೆ ಗಂಡನ ಫೋಟೋ: ಮುಂದೇನಾಯ್ತು ನೋಡಿ

Popular Posts

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?