Viral ಒಂದೇ ಮಂಟಪದಲ್ಲಿ ಇಬ್ಬರಿಗೆ ತಾಳಿ ಕಟ್ಟಿದ ಯುವಕ! ವೈರಲ್ ವಿಡಿಯೋ ನೋಡಿ
newsics.com ತೆಲಂಗಾಣ: ಮದುವೆಯಾಗಲು ಹೆಣ್ಣು ಸಿಗುವುದಿಲ್ಲ ಎಂಬ ಮಾತನ್ನು ಕೇಳುತ್ತಲೇ ಬಂದಿದ್ದೇವೆ. ಯುವಕರ ಪಾಡು ಅಂತೂ ಕೇಳುವುದೇ ಬೇಡಾ.. ಕೈತುಂಬಾ ಸಂಬಳ ಇದ್ದರೂ ಹುಡುಗಿ ಸಿಗುತ್ತಿಲ್ಲ. ಇನ್ನೂ ಕೆಲವರು ಮದುವೆ ಬೇಡಾ ಅಂತಿದ್ದಾರೆ. ಆದರೆ ಇಲ್ಲೊಬ್ಬ ಇಬ್ಬರು ಲವರ್ಸ್ ಅನ್ನು ಮದ್ವೆಯಾಗಿದ್ದಾನೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ತೆಲಂಗಾಣದ ಕೊಮರಂ ಭೀಮ್ ಆಸಿಫಾಬಾದ್ ಜಿಲ್ಲೆ ಲಿಂಗಾಪುರ ಮಂಡಲದ ಗುಮ್ನೂರ್ ಗ್ರಾಮದ ನಿವಾಸಿ ಸೂರ್ಯದೇವ್ ಇಬ್ಬರಿಗೂ ಒಟ್ಟಿಗೇ ತಾಳಿ ಕಟ್ಟಿದ್ದಾನೆ. . ಈ ಯುವಕನನ್ನು ಇಬ್ಬರೂ ಪ್ರೀತಿಸುತ್ತಿದ್ದರು. … Continue reading Viral ಒಂದೇ ಮಂಟಪದಲ್ಲಿ ಇಬ್ಬರಿಗೆ ತಾಳಿ ಕಟ್ಟಿದ ಯುವಕ! ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed