Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Uttar Pradesh ಗುಂಡು ಹಾರಿಸಿ ವಾಯುಪಡೆಯ ಸಿವಿಲ್ ಎಂಜಿನಿಯರ್ ಹತ್ಯೆ
ದೇಶ

Uttar Pradesh ಗುಂಡು ಹಾರಿಸಿ ವಾಯುಪಡೆಯ ಸಿವಿಲ್ ಎಂಜಿನಿಯರ್ ಹತ್ಯೆ

Share
0 Min Read
SHARE

newsics.com

ಲಕ್ನೋ: ಭಾರತೀಯ ವಾಯುಪಡೆಯ ಸಿವಿಲ್ ಎಂಜಿನಿಯರ್‌ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ.

ಹತ್ಯೆಗೀಡಾದ ಅಧಿಕಾರಿಯನ್ನು ಎಸ್‌ಎನ್ ಮಿಶ್ರಾ (51) ಎಂದು ತಿಳಿದು ಬಂದಿದೆ. ಪ್ರಯಾಗ್‌ರಾಜ್‌ನ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಮಲಗಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅಪರಿಚಿತ ದುಷ್ಕರ್ಮಿಯೊಬ್ಬ ಕಿಟಕಿಯ ಮೂಲಕ ಗುಂಡು ಹಾರಿಸಿದ್ದಾನೆ.

ಗುಂಡು ಅವರ ಎದೆಗೆ ತಗುಲಿತ್ತು. ಅವರನ್ನು ತಕ್ಷಣ ಸೇನಾ ಆಸ್ಪತ್ರೆಗೆ ಸಾಗಿಸಿದರು, ವೈದ್ಯರು ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದರು.

https://www.newsics.com/2025/03/29/passenger-who-smoked-beedi-on-a-plane/

TAGGED:#uttarpradesh #crime #murder #police #case
Share This Article
Facebook Twitter Copy Link Print
Previous Article Shocking ವಿಮಾನದಲ್ಲಿ ಬೀಡಿ ಸೇದಿ ಸಿಕ್ಕಿಬಿದ್ದ ಪ್ರಯಾಣಿಕ – ಮುಂದೇನಾಯ್ತು?
Next Article ಇದಪ್ಪಾ ಬಂಪರ್ ಆಫರ್ ಅಂದ್ರೆ: ಈ ಒಂದು ಕೆಲಸ ಮಾಡಿದ್ರೆ ಸಿಗುತ್ತೆ ನಾಲ್ಕು ಲಕ್ಷ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?