Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Black magic ಮಾಟಮಂತ್ರದ ಹೆಸರಿನಲ್ಲಿ ವ್ಯಕ್ತಿಯ ಶಿರಶ್ಛೇದನ
ದೇಶ

Black magic ಮಾಟಮಂತ್ರದ ಹೆಸರಿನಲ್ಲಿ ವ್ಯಕ್ತಿಯ ಶಿರಶ್ಛೇದನ

Share
1 Min Read
SHARE

newsics.com

ಪಾಟ್ನಾ: ಬಿಹಾರದ ಔರಂಗಾಬಾದ್‌ನಲ್ಲಿ ಮಾಟಮಂತ್ರದ ಹೆಸರಿನಲ್ಲಿ ವ್ಯಕ್ತಿಯೊಬ್ಬರ ಶಿರಶ್ಛೇದನ ಮಾಡಿ ದೇಹವನ್ನು ಹೋಳಿಕಾ ದಹನ್‌ನಲ್ಲಿ ಸುಟ್ಟು ಹಾಕಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಯುಗುಲ್ ಯಾದಲ್(65) ಎಂದು ತಿಳಿದು ಬಂದಿದೆ. ಕೊಲೆ ಆರೋಪಿಗಳಾದ ಮಾಂತ್ರಿಕನ ಸಂಬಂಧಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿ ರಾಮಶಿಶ್ ರಿಕ್ಯಾಸನ್ ಎಂಬ ಮಾಂತ್ರಿಕ ಪರಾರಿಯಾಗಿದ್ದಾನೆ.

ಗುಲಾಬ್ ಬಿಘಾ ಗ್ರಾಮದ ನಿವಾಸಿ ಯುಗುಲ್ ಯಾದವ್ ನಾಪತ್ತೆಯಾಗಿದ್ದಾರೆ ಎಂದು ದೂರು ಬಂದಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದರು. ಬಂಗೇರ್ ಗ್ರಾಮದಲ್ಲಿ ಹೋಳಿಕಾ ದಹನ ಬೆಂಕಿಯ ಚಿತಾಭಸ್ಮದಿಂದ ಮಾನವ ಮೂಳೆಗಳು ಪತ್ತೆಯಾಗಿವೆ.

ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿದಾಗ ಸುಟ್ಟ ಮಾನವ ಮೂಳೆಗಳು ಮತ್ತು ಯುಗುಲ್ ಅವರ ಚಪ್ಪಲಿಗಳು ಕಂಡುಬಂದಿವೆ. ರಾಮಶಿಶ್ ಮನೆಯಲ್ಲಿ ಇಲ್ಲದಿದ್ದಾಗ ಈ ಕೃತ್ಯ ನಡೆದಿದೆ.

https://www.newsics.com/2025/03/29/if-you-do-this-one-job-you-will-get-four-lakhs/

TAGGED:#blackmagic #crime #murder #case #police
Share This Article
Facebook Twitter Copy Link Print
Previous Article ಇದಪ್ಪಾ ಬಂಪರ್ ಆಫರ್ ಅಂದ್ರೆ: ಈ ಒಂದು ಕೆಲಸ ಮಾಡಿದ್ರೆ ಸಿಗುತ್ತೆ ನಾಲ್ಕು ಲಕ್ಷ
Next Article Viral ಒಂದೇ ಮಂಟಪದಲ್ಲಿ ಇಬ್ಬರಿಗೆ ತಾಳಿ ಕಟ್ಟಿದ ಯುವಕ! ವೈರಲ್ ವಿಡಿಯೋ ನೋಡಿ

Popular Posts

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?