Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Bidar ತಂಗಿಯನ್ನ ಪ್ರೀತಿಸಿದ ತಪ್ಪಿಗೆ ಯುವಕನನ್ನ ಕೊಲೆಗೈದ ಸಹೋದರರು
ಕರ್ನಾಟಕ

Bidar ತಂಗಿಯನ್ನ ಪ್ರೀತಿಸಿದ ತಪ್ಪಿಗೆ ಯುವಕನನ್ನ ಕೊಲೆಗೈದ ಸಹೋದರರು

Share
1 Min Read
SHARE

newsics.com

ಬೀದರ್: ತಂಗಿಯನ್ನ ಪ್ರೀತಿಸಿದ ಎಂಬ ಕಾರಣಕ್ಕೆ ಯುವಕನನ್ನ ಸಹೋದರರು ಭೀಕರವಾಗಿ ಕೊಲೆಗೈದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ನಡೆದಿದೆ.

ಪ್ರಶಾಂತ ಬಿರಾದರ್ (25) ಬರ್ಬರವಾಗಿ ಕೊಲೆಯಾದ ಮೃತ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಹಾಗೂ ಆರೋಪಿಗಳ ಸಹೋದರಿ ನಡುವೆ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು.

ಶುಕ್ರವಾರ ರಾತ್ರಿ ನಿರಗುಡಿ ಗ್ರಾಮದಲ್ಲಿ ಪ್ರಶಾಂತ ಹಾಗೂ ಯುವತಿ ಸಹೋದರರ ನಡುವೆ ಗಲಾಟೆಯಾಗಿದೆ. ಈ ವೇಳೆ ಪ್ರಶಾಂತ್ ತಲೆ ಮೇಲೆ ಕಲ್ಲು ಹಾಕಿ ಸಹೋದರರು ಕೊಲೆ ಮಾಡಿದ್ದಾರೆ.

ಕೊಲೆ ಮಾಡಿದ ಯಲ್ಲಾಲಿಂಗ ಮೇತ್ರೆ, ಪ್ರಶಾಂತ್ ಮೇತ್ರೆ ಎಂಬ ಇಬ್ಬರು ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

https://www.newsics.com/2025/03/29/you-can-now-cancel-train-tickets-online/

TAGGED:#crime #love #murder #sisterbrother #Bidar
Share This Article
Facebook Twitter Copy Link Print
Previous Article Railway New Rules ಇನ್ಮುಂದೆ ರೈಲು ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಕ್ಯಾನ್ಸಲ್‌ ಮಾಡಬಹುದು!
Next Article Apple farming ಬಯಲು ಸೀಮೆಯಲ್ಲಿ ನಳನಳಿಸುವ ಸೇಬು

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?