Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Earthquake: ಭೂಕಂಪಕ್ಕೆ ನಲುಗಿದ ಮ್ಯಾನ್ಮಾರ್‌; ಸಾವಿನ ಸಂಖ್ಯೆ 700 ಕ್ಕೆ ಏರಿಕೆ, ನೂರಾರು ಮಂದಿ ನಾಪತ್ತೆ!
ದೇಶ

Earthquake: ಭೂಕಂಪಕ್ಕೆ ನಲುಗಿದ ಮ್ಯಾನ್ಮಾರ್‌; ಸಾವಿನ ಸಂಖ್ಯೆ 700 ಕ್ಕೆ ಏರಿಕೆ, ನೂರಾರು ಮಂದಿ ನಾಪತ್ತೆ!

Share
1 Min Read
SHARE

newsics.com

ಬ್ಯಾಂಕಾಕ್: ನಿನ್ನೆ ಮ್ಯಾನ್ಮಾರ್‌ನಲ್ಲಿ ಸಂಭವಿಸಿದೆ ಮಾರಣಾಂತಿಕ ಭೂಕಂಪದಲ್ಲಿ ಸಾವಿನ ಸಂಖ್ಯೆ 700 ರ ಗಡಿದಾಟಿದೆ. ನೂರಾರು ಮಂದಿ ಅವಶೇಷಗಳಡಿ ನಾಪತ್ತೆಯಾಗಿದ್ದು ಈ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ.

ಮ್ಯಾನ್ಮಾರ್ ಮತ್ತು ನೆರೆಯ ಥಾಯ್ಲೆಂಡ್‌ನಲ್ಲಿ ನಿನ್ನೆ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟುಗಳು ನಾಶಗೊಂಡಿವೆ. ಮ್ಯಾನ್ಮಾರ್‌ನಲ್ಲಿ

ಇನ್ನು ಮ್ಯಾನ್ಮಾರ್‌ನಲ್ಲಿ ವಿನಾಶ ಉಂಟಾದ ಪ್ರದೇಶದಲ್ಲಿ ರಕ್ತಕ್ಕೆ ಹೆಚ್ಚಿನ ಬೇಡಿಕೆಯಿದೆ ಎಂದು ಮ್ಯಾನ್ಮಾರ್‌ ಸರ್ಕಾರ ತಿಳಿಸಿದೆ. ಭೂಕಂಪದ ಹಿನ್ನೆಲೆ ಜುಂಟಾ ಸರ್ಕಾರ ಅಂತಾರಾಷ್ಟ್ರೀಯ ಸಹಾಯ ಕೋರಿದೆ. ಪತಿಹಾರ ಕಾರ್ಯಗಳನ್ನು ಪ್ರಾರಂಭಿಸಲು ವಿಶ್ವಸಂಸ್ಥೆ 5 ಮಿಲಿಯನ್‌ ಡಾಲರ್‌ ನಿಗದಿಪಡಿಸಿದೆ.

ಭಾರತದ ರಾಷ್ಟ್ರೀಯ ಭೂಕಂಪ ಇಲಾಖೆಯ ಪ್ರಕಾರ ಮ್ಯಾನ್ಮಾರ್‌ನ ಮಂಡಲೆ ನಗರದ ಬಳಿ 10 ಕಿ.ಮೀ. ಆಳದಲ್ಲಿ ಬೆಳಿಗ್ಗೆ 11.50ರ ಸುಮಾರಿಗೆ ಮೊದಲ ಭೂಕಂಪ ಸಂಭವಿಸಿದ್ದು, ಇದರ ತೀವ್ರತೆ 7.7ರಷ್ಟಿದ್ದು, ಮ್ಯಾನ್ಮಾರ್‌ ಮತ್ತು ಬ್ಯಾಂಕಾಕ್‌ಗಳಲ್ಲಿ ಭಾರಿ ಅನಾಹುತಕ್ಕೆ ಇದು ಕಾರಣವಾಗಿದೆ. ಇದಾದ ಬಳಿಕ ಇದೇ ಪ್ರದೇಶದಲ್ಲಿ 12.02ಕ್ಕೆ 7 ತೀವ್ರತೆಯ ಭೂಕಂಪ ಸಂಭವಿಸಿದ್ದರಿಂದ ಹಲವು ಕಟ್ಟಡಗಳು ನೆಲಕ್ಕುರುಳಿವೆ. ಇದಾದ ಬಳಿಕ 12.57ಕ್ಕೆ 5, 1.07ಕ್ಕೆ 4.9, 2.48ಕ್ಕೆ 4.4 ಮತ್ತು 3.25ಕ್ಕೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ.

ಥಾಯ್ಲೆಂಡ್‌ನ‌ಲ್ಲಿ ತುರ್ತು ಪರಿಸ್ಥಿತಿ:

ಭಾರೀ ಭೂಕಂಪ ದಿಂದಾಗಿ ಥಾಯ್ಲೆಂಡ್‌ನ‌ಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಮ್ಯಾನ್ಮಾರ್‌ ರಾಜಧಾನಿ ನೈಫಾಯಿತಾ ಸಹಿತ ವಿವಿಧೆಡೆ ಹಲವು ಕಟ್ಟಡಗಳು, ಮನೆಗಳು, ಸೇತುವೆಗಳು ನೆಲಸಮಗೊಂಡಿವೆ.

Viral video ರಿಕ್ಷಾ ಮೇಲೆ ಡಾನ್ಸ್ ಮಾಡುತ್ತ ಕೆಳಗೆ ಬಿದ್ದು ವ್ಯಕ್ತಿ ಸಾವು ; ವೈರಲ್ ವಿಡಿಯೋ ನೋಡಿ

TAGGED:Earthquake: Myanmar shaken by earthquake; 144 dead
Share This Article
Facebook Twitter Copy Link Print
Previous Article Viral video ರಿಕ್ಷಾ ಮೇಲೆ ಡಾನ್ಸ್ ಮಾಡುತ್ತ ಕೆಳಗೆ ಬಿದ್ದು ವ್ಯಕ್ತಿ ಸಾವು ; ವೈರಲ್ ವಿಡಿಯೋ ನೋಡಿ
Next Article actor Darshan ಬೇಕಿದ್ರೆ ಹಸು ಸಾಕ್ಕೊಂಡಿರ್ತೀನಿ ಎಂದಿದ್ದೇಕೆ ನಟ ದರ್ಶನ್?

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?