Earthquake: ಭೂಕಂಪಕ್ಕೆ ನಲುಗಿದ ಮ್ಯಾನ್ಮಾರ್‌; ಸಾವಿನ ಸಂಖ್ಯೆ 700 ಕ್ಕೆ ಏರಿಕೆ, ನೂರಾರು ಮಂದಿ ನಾಪತ್ತೆ!

newsics.com ಬ್ಯಾಂಕಾಕ್: ನಿನ್ನೆ ಮ್ಯಾನ್ಮಾರ್‌ನಲ್ಲಿ ಸಂಭವಿಸಿದೆ ಮಾರಣಾಂತಿಕ ಭೂಕಂಪದಲ್ಲಿ ಸಾವಿನ ಸಂಖ್ಯೆ 700 ರ ಗಡಿದಾಟಿದೆ. ನೂರಾರು ಮಂದಿ ಅವಶೇಷಗಳಡಿ ನಾಪತ್ತೆಯಾಗಿದ್ದು ಈ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ. ಮ್ಯಾನ್ಮಾರ್ ಮತ್ತು ನೆರೆಯ ಥಾಯ್ಲೆಂಡ್‌ನಲ್ಲಿ ನಿನ್ನೆ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟುಗಳು ನಾಶಗೊಂಡಿವೆ. ಮ್ಯಾನ್ಮಾರ್‌ನಲ್ಲಿ ಇನ್ನು ಮ್ಯಾನ್ಮಾರ್‌ನಲ್ಲಿ ವಿನಾಶ ಉಂಟಾದ ಪ್ರದೇಶದಲ್ಲಿ ರಕ್ತಕ್ಕೆ ಹೆಚ್ಚಿನ ಬೇಡಿಕೆಯಿದೆ ಎಂದು ಮ್ಯಾನ್ಮಾರ್‌ ಸರ್ಕಾರ ತಿಳಿಸಿದೆ. ಭೂಕಂಪದ ಹಿನ್ನೆಲೆ ಜುಂಟಾ ಸರ್ಕಾರ ಅಂತಾರಾಷ್ಟ್ರೀಯ ಸಹಾಯ ಕೋರಿದೆ. ಪತಿಹಾರ … Continue reading Earthquake: ಭೂಕಂಪಕ್ಕೆ ನಲುಗಿದ ಮ್ಯಾನ್ಮಾರ್‌; ಸಾವಿನ ಸಂಖ್ಯೆ 700 ಕ್ಕೆ ಏರಿಕೆ, ನೂರಾರು ಮಂದಿ ನಾಪತ್ತೆ!