Elon Musk Googly ಎಲಾನ್ ಮಸ್ಕ್ ಗೂಗ್ಲಿ: 33 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಎಕ್ಸ್ ಮಾರಾಟ
newsics.com ಕ್ಯಾಲಿಫೋರ್ನಿಯಾ: ಟ್ವಿಟರ್ ಹೆಸರಿನಲ್ಲಿದ್ದ ಸೋಶಿಯಲ್ ಮೀಡಿಯಾವನ್ನು ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ 2022ರ ಎಪ್ರಿಲ್ ತಿಂಗಳಲ್ಲಿ ಖರೀದಿಸಿದ್ದರು. ಬರೋಬ್ಬರಿ 44 ಬಿಲಿಯನ್ ಅಮೆರಿಕನ್ ಡಾಲರ್ ಅಂದರೆ 3.40 ಲಕ್ಷ ಕೋಟಿ ರೂಪಾಯಿಗೆ ಎಲಾನ್ ಮಸ್ಕ್ ಟ್ವಿಟರ್ ಖರೀದಿಸಿದ್ದರು. ಬಳಿಕ ಟ್ವಿಟರ್ ಸೋಶಿಯಲ್ ಮೀಡಿಯಾವನ್ನು ಎಕ್ಸ್ ಆಗಿ ಬದಲಿಸಿದ್ದರು. ಆದರೆ ಇದೀಗ ಎಲಾನ್ ಮಸ್ಕ್ ತಮ್ಮ ಎಕ್ಸ್ ಸೋಶಿಯಲ್ ಮೀಡಿಯಾವನ್ನು ಸರಿಸುಮಾರು 12 ಬಿಲಿಯನ್ ಯುಎಸ್ ಡಾಲರ್ ಕಡಿಮೆ ಡಾಲರ್ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ. 600 ಮಿಲಿಯನ್‌ಗೂ … Continue reading Elon Musk Googly ಎಲಾನ್ ಮಸ್ಕ್ ಗೂಗ್ಲಿ: 33 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಎಕ್ಸ್ ಮಾರಾಟ
Copy and paste this URL into your WordPress site to embed
Copy and paste this code into your site to embed