ಭದ್ರತಾ ಪಡೆ-ನಕ್ಸಲರ ನಡುವೆ ಗುಂಡಿನ ಚಕಮಕಿ : 16 ನಕ್ಸಲರ ಹತ್ಯೆ

newsics.com ರಾಯ್ಪುರ್‌: ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 16 ನಕ್ಸಲರು ಹತ್ಯೆಯಾಗಿರುವ ಘಟನೆ ಛತ್ತೀಸ್‌ಗಢದ ಸುಕ್ಮಾ-ದಂತೇವಾಡ ಗಡಿಯಲ್ಲಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಜವಾನರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ರಾತ್ರಿ ಈ ಪ್ರದೇಶದಲ್ಲಿ ಮಾವೋವಾದಿಗಳ ಇರುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಕೂಡಲೇ ಎಚ್ಚೆತ್ತ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಇಂದು (ಮಾ.29) ಬೆಳಗ್ಗೆ ಕೇರ್ಲಪಾಲ್ … Continue reading ಭದ್ರತಾ ಪಡೆ-ನಕ್ಸಲರ ನಡುವೆ ಗುಂಡಿನ ಚಕಮಕಿ : 16 ನಕ್ಸಲರ ಹತ್ಯೆ