GOLD SMUGGLING : ಗೋಲ್ಡ್ ಸ್ಮಗ್ಲಿಂಗ್ ಕೇಸ್ :ಇಂದು ನಟ ತರುಣ್ ರಾಜ್ ಜಾಮೀನು ಅರ್ಜಿ ವಿಚಾರಣೆ

newsics.com ಬೆಂಗಳೂರು : ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ತರುಣ್ ರಾಜ್‌ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ರನ್ಯಾ ರಾವ್ ಅವರಿಂದ ತರುಣ್ ಚಿನ್ನ ತರಿಸಿಕೊಳ್ಳುತ್ತಿದ್ದರು, ಈತನೇ ಈ ಪ್ರಕರಣದ ಕಿಂಗ್ ಪಿನ್ ಎಂಬ ಆರೋಪ ಕೇಳಿ ಬರುತ್ತಿತ್ತು. ಈ ಹಿನ್ನಲೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಬಳಿಕ ತರುಣ್ ರಾಜ್ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು, ಈ ಅರ್ಜಿಯನ್ನು ವಿಚಾರಣೆ ನಡೆಸಿದ ಬೆಂಗಳೂರು ಆರ್ಥಿಕ ಅಪರಾಧಗಳ ನ್ಯಾಯಾಲಯ … Continue reading GOLD SMUGGLING : ಗೋಲ್ಡ್ ಸ್ಮಗ್ಲಿಂಗ್ ಕೇಸ್ :ಇಂದು ನಟ ತರುಣ್ ರಾಜ್ ಜಾಮೀನು ಅರ್ಜಿ ವಿಚಾರಣೆ