ಕಾರಿನಲ್ಲಿ ರೊಮ್ಯಾನ್ಸ್ ನಡೆಸುತ್ತಿದ್ದಾಗಲೇ ಸಿಕ್ಕಿ ಬಿದ್ದ ಪಿಸಿ ; ವೈರಲ್ ವಿಡಿಯೋ ನೋಡಿ
newsics.com ಪೊಲೀಸ್ ಕಾನ್‌ಸ್ಟೆಬಲ್ ಮಹಿಳೆಯೊಂದಿಗೆ ಕಾರಿನಲ್ಲಿ ಅಶ್ಲೀಲವಾಗಿರುವ ಘಟನೆ ರಾಜಸ್ಥಾನದ ಜಾಲೋರ್‌ನಲ್ಲಿ ನಡೆದಿದೆ. ಸದ್ಯ ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿವೆ. ಈ ವಿಡಿಯೋದಲ್ಲಿ ಸರ್ವಾನಾ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಹನುಮಾನರಾಮ್, ಕಾರಿನಲ್ಲಿ ಮಹಿಳೆಯೊಂದಿಗೆ ರೊಮ್ಯಾನ್ಸ್ ಮಾಡಿಕೊಳ್ಳುವ ಸ್ಥಿತಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಈ ವಿಡಿಯೋವನ್ನು ಗ್ರಾಮಸ್ಥರು ರೆಕಾರ್ಡ್ ಮಾಡಿದ್ದಾರೆ. ಅಶ್ಲೀಲ ವಿಡಿಯೋಗಳು ವೈರಲ್ ಆದ ನಂತರ, ಜಾಲೋರ್‌ನ ಪೊಲೀಸ್ ವರಿಷ್ಠಾಧಿಕಾರಿ ಜ್ಞಾನಚಂದ್ ಯಾದವ್ ಅವರು ಹನುಮಾನರಾಮ್ ಅವರನ್ನು ಅಮಾನತುಗೊಳಿಸಿದ್ದಾರೆ. ಈ ಬಗ್ಗೆ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. … Continue reading ಕಾರಿನಲ್ಲಿ ರೊಮ್ಯಾನ್ಸ್ ನಡೆಸುತ್ತಿದ್ದಾಗಲೇ ಸಿಕ್ಕಿ ಬಿದ್ದ ಪಿಸಿ ; ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed