Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > Earthquake ಭೂಕಂಪ ಪೀಡಿತ ಮ್ಯಾನ್ಮಾರ್‌ಗೆ 15 ಟನ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದ ಭಾರತ
ಪ್ರಮುಖ

Earthquake ಭೂಕಂಪ ಪೀಡಿತ ಮ್ಯಾನ್ಮಾರ್‌ಗೆ 15 ಟನ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದ ಭಾರತ

Share
1 Min Read
SHARE

newsics.com

ನವದೆಹಲಿ: ಭೂಕಂಪ ಪೀಡಿತ ಮ್ಯಾನ್ಮಾರ್‌ಗೆ ಭಾರತ ಸುಮಾರು 15 ಟನ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ.

ಮ್ಯಾನ್ಮಾರ್ ನಲ್ಲಿ ಶುಕ್ರವಾರ ಸಂಭವಿಸಿದ 7.7 ತೀವ್ರತೆಯ ಭೂಕಂಪದ ನಂತರ ಭಾರತವು ಪರಿಹಾರ ಸಾಮಗ್ರಿಗಳನ್ನು ಶನಿವಾರ ಮ್ಯಾನ್ಮಾರ್ ಗೆ ಹಸ್ತಾಂತರಿಸಿದೆ.

ಮ್ಯಾನ್ಮಾರ್ನಲ್ಲಿನ ಭಾರತದ ರಾಯಭಾರಿ ಅಭಯ್ ಠಾಕೂರ್ ಅವರು ಯಾಂಗೊನ್ ಮುಖ್ಯಮಂತ್ರಿ ಯು ಸೋ ಥೀನ್ ಅವರಿಗೆ ಪರಿಹಾರ ಸಾಮಗ್ರಿಗಳನ್ನು ಹಸ್ತಾಂತರಿಸಿದರು.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿ, “ಆಪರೇಷನ್ ಬ್ರಹ್ಮ: ಭಾರತವು ಪರಿಹಾರ ಸಾಮಗ್ರಿಗಳನ್ನು ಮ್ಯಾನ್ಮಾರ್ಗೆ ಹಸ್ತಾಂತರಿಸಿದೆ. ಯಾಂಗೊನ್ ನಲ್ಲಿ ರಾಯಭಾರಿ ಅಭಯ್ ಠಾಕೂರ್ ಅವರು ಪರಿಹಾರ ಸಾಮಗ್ರಿಗಳ ಮೊದಲ ರವಾನೆಯನ್ನು ಯಾಂಗೊನ್ ಮುಖ್ಯಮಂತ್ರಿ ಯು ಸೋ ಥೀನ್ ಅವರಿಗೆ ಔಪಚಾರಿಕವಾಗಿ ಹಸ್ತಾಂತರಿಸಿದರು” ಎಂದಿದ್ದಾರೆ.

GOLD SMUGGLING : ಗೋಲ್ಡ್ ಸ್ಮಗ್ಲಿಂಗ್ ಕೇಸ್ :ಇಂದು ನಟ ತರುಣ್ ರಾಜ್ ಜಾಮೀನು ಅರ್ಜಿ ವಿಚಾರಣೆ

TAGGED:India sends 15 tonnes of relief materials to earthquake-hit Myanmar
Share This Article
Facebook Twitter Copy Link Print
Previous Article Rain alert ಏಪ್ರಿಲ್‌ 1ರವರೆಗೂ ವರುಣನ ಅಬ್ಬರ: ಹವಾಮಾನ ಇಲಾಖೆ ಎಚ್ಚರಿಕೆ
Next Article Kunal kamra ಕುನಾಲ್ ಕಮ್ರಾ ವಿರುದ್ಧ ಮುಂಬೈನಲ್ಲಿ ಮೂರು ಪ್ರಕರಣಗಳು ದಾಖಲು

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read
Sportsಪ್ರಮುಖವಿದೇಶ

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read
ದೇಶಪ್ರಮುಖ

Protest at Delhi | ಉಪವಾಸ ಸತ್ಯಾಗ್ರಹದಿಂದ ಸೋನಂ ವಾಂಗ್‌ಚುಕ್ ಆರೋಗ್ಯ ಹದಗೆಟ್ಟಿದೆ: ವೈದ್ಯರ ಆತಂಕ, ದೇಶಾದ್ಯಂತ ಬೆಂಬಲ ಹೆಚ್ಚಳ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?