Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Judge Cash Row: ನ್ಯಾ.ಯಶವಂತ್‌ ವರ್ಮಾ ವಿರುದ್ಧ ಕೇಸ್ ದಾಖಲಿಸಲು ಸುಪ್ರೀಂ ನಕಾರ
ಪ್ರಮುಖ

Judge Cash Row: ನ್ಯಾ.ಯಶವಂತ್‌ ವರ್ಮಾ ವಿರುದ್ಧ ಕೇಸ್ ದಾಖಲಿಸಲು ಸುಪ್ರೀಂ ನಕಾರ

Share
1 Min Read
SHARE

newsics.com

ನವದೆಹಲಿ: ಮನೆಯಲ್ಲಿ ಹಣ ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ನ್ಯಾ|ಯಶವಂತ್‌ ವರ್ಮಾ ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾ ಮಾಡಿದೆ. ಅಲ್ಲದೇ ಆಂತರಿಕ ತನಿಖೆ ನಡೆಯುತ್ತಿರುವ ಸಮಯದಲ್ಲಿ ಅದನ್ನು ಪ್ರಶ್ನಿಸುವುದು ಅಕಾಲಿಕವಾಗಿದೆ ಎಂದು ತಿಳಿಸಿದೆ.

ಅಕ್ರಮ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಪಿಐಎಲ್‌ ಸಲ್ಲಿಕೆ ಮಾಡಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾ|ಅಭಯ್‌ ಓಕಾ, ನ್ಯಾ|ಉಜ್ಜಲ್‌ ಭುಯಾನ್‌ ಅವರಿದ್ದ ಪೀಠ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂತರಿಕ ಪರಿಶೀಲನೆ ನಡೆಯುತ್ತಿದೆ. ವಿಚಾರಣೆ ಮುಕ್ತಾಯವಾದ ಬಳಿಕ ಸಿಜೆಐ ಬಳಿ ಹಲವು ಆಯ್ಕೆಗಳಿರುತ್ತವೆ. ಹೀಗಾಗಿ ಈಗ ರಿಟ್‌ ಅರ್ಜಿ ಪರಿಶೀಲಿಸುವುದು ಸರಿಯಲ್ಲ ಎಂದು ಹೇಳಿದೆ.

ನ್ಯಾ.ವರ್ಮಾರನ್ನು ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿರುವುದನ್ನು ಕೇಂದ್ರ ಸರ್ಕಾರ ಖಚಿತಪಡಿಸಿದೆ. ಅವರ ಮನೆಯಲ್ಲಿ ಹಣ ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ಈಗಲೇ ವರ್ಮಾ ಅವರಿಗೆ ನ್ಯಾಯಾಲಯದ ಕೆಲಸಗಳನ್ನು ವಹಿಸದಂತೆ ಸುಪ್ರೀಂಕೋರ್ಟ್‌ ಸೂಚಿಸಿದೆ.

ಅಲಹಾಬಾದ್‌ ಹೈಕೋರ್ಟ್‌ಗೆ ನ್ಯಾ|ವರ್ಮಾ ಅವರ ವರ್ಗಾವಣೆಯನ್ನು ಖಂಡಿಸಿರುವ ಅಲ್ಲಿನ ವಕೀಲರ ಸಂಘ, ಶುಕ್ರವಾರವೂ ಪ್ರತಿಭಟನೆಯನ್ನು ಮುಂದುವರಿಸಿದೆ. ಇದು ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕರಾಳದಿನ ಎಂದು ಕರೆದಿದೆ.

Hotel and Restaurant ಇನ್ಮುಂದೆ ಹೋಟೆಲ್‌-ರೆಸ್ಟೋರೆಂಟ್‌ಗಳಲ್ಲಿ ಸೇವಾ ಶುಲ್ಕ ನಿಷೇಧ : ದೆಹಲಿ ಹೈಕೋರ್ಟ್‌ ಆದೇಶ

TAGGED:Judge Cash Row: Supreme Court refuses to register case against Justice Yashwant Verma
Share This Article
Facebook Twitter Copy Link Print
Previous Article ಸೈಬರ್ ವಂಚಕರ ಕಿರುಕುಳ: ಪ್ರಾಣ ಬಿಟ್ಟ ವೃದ್ಧ ದಂಪತಿ
Next Article MLC Rajendra MLC ರಾಜೇಂದ್ರ ಕೊಲೆಗೆ ಯತ್ನ: ಐವರ ವಿರುದ್ಧ FIR ದಾಖಲು

Popular Posts

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

You Might Also Like

ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?