Judge Cash Row: ನ್ಯಾ.ಯಶವಂತ್‌ ವರ್ಮಾ ವಿರುದ್ಧ ಕೇಸ್ ದಾಖಲಿಸಲು ಸುಪ್ರೀಂ ನಕಾರ

newsics.com ನವದೆಹಲಿ: ಮನೆಯಲ್ಲಿ ಹಣ ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ನ್ಯಾ|ಯಶವಂತ್‌ ವರ್ಮಾ ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾ ಮಾಡಿದೆ. ಅಲ್ಲದೇ ಆಂತರಿಕ ತನಿಖೆ ನಡೆಯುತ್ತಿರುವ ಸಮಯದಲ್ಲಿ ಅದನ್ನು ಪ್ರಶ್ನಿಸುವುದು ಅಕಾಲಿಕವಾಗಿದೆ ಎಂದು ತಿಳಿಸಿದೆ. ಅಕ್ರಮ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಪಿಐಎಲ್‌ ಸಲ್ಲಿಕೆ ಮಾಡಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾ|ಅಭಯ್‌ ಓಕಾ, ನ್ಯಾ|ಉಜ್ಜಲ್‌ ಭುಯಾನ್‌ ಅವರಿದ್ದ ಪೀಠ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂತರಿಕ ಪರಿಶೀಲನೆ … Continue reading Judge Cash Row: ನ್ಯಾ.ಯಶವಂತ್‌ ವರ್ಮಾ ವಿರುದ್ಧ ಕೇಸ್ ದಾಖಲಿಸಲು ಸುಪ್ರೀಂ ನಕಾರ