Kunal kamra ಕುನಾಲ್ ಕಮ್ರಾ ವಿರುದ್ಧ ಮುಂಬೈನಲ್ಲಿ ಮೂರು ಪ್ರಕರಣಗಳು ದಾಖಲು

newsics.com ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರ ಸಂಕಷ್ಟಗಳು ಮತ್ತೆ ಹೆಚ್ಚಾಗುತ್ತಿವೆ. ಕುನಾಲ್ ಕಮ್ರಾ ವಿರುದ್ಧ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ಕುರಿತು ಮಾಹಿತಿ ನೀಡಿದ ಮುಂಬೈ ಪೊಲೀಸರು ಕುನಾಲ್ ಕಮ್ರಾ ವಿರುದ್ಧ ಮೂರೂ ದೂರು ಬಂದಿದ್ದು ಅದರಂತೆ ಜಲಗಾಂವ್ ನಗರದ ಮೇಯರ್ ಖಾರ್ ಪೊಲೀಸ್ ಠಾಣೆಯಲ್ಲಿ ಮೊದಲ ದೂರು ದಾಖಲಿಸಿದ್ದರೆ. ನಾಸಿಕ್‌ನ ಇಬ್ಬರು ಹೊಟೇಲ್ … Continue reading Kunal kamra ಕುನಾಲ್ ಕಮ್ರಾ ವಿರುದ್ಧ ಮುಂಬೈನಲ್ಲಿ ಮೂರು ಪ್ರಕರಣಗಳು ದಾಖಲು