Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > BIG UPDATE: ಮ್ಯಾನ್ಮಾರ್ ಪ್ರಬಲ ಭೂಕಂಪ – ಮೃತರ ಸಂಖ್ಯೆ 1,644ಕ್ಕೆ ಏರಿಕೆ: 3,400 ಕ್ಕೂ ಹೆಚ್ಚು ಮಂದಿ ಗಾಯ
ವಿದೇಶ

BIG UPDATE: ಮ್ಯಾನ್ಮಾರ್ ಪ್ರಬಲ ಭೂಕಂಪ – ಮೃತರ ಸಂಖ್ಯೆ 1,644ಕ್ಕೆ ಏರಿಕೆ: 3,400 ಕ್ಕೂ ಹೆಚ್ಚು ಮಂದಿ ಗಾಯ

Share
0 Min Read
SHARE

newsics.com

ಮ್ಯಾನ್ಮಾರ್‌ : ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಶುಕ್ರವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕಟ್ಟಡಗಳು, ಸೇತುವೆಗಳು, ರಸ್ತೆಗಳು, ಸಾರ್ವಜನಿಕ ಆಸ್ತಿಪಾಸ್ತಿಗಳು ನಾಶವಾಗಿದೆ. ಭೂಕಂಪಕ್ಕೆ ಸಂಬಂಧಪಟ್ಟ ಫೋಟೋ-ವಿಡಿಯೊಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು.

ಮ್ಯಾನ್ಮಾರ್‌ ನಲ್ಲಿ ಪ್ರಬಲ ಭೂಕಂಪದಿಂದ ಸಾವಿನ ಸಂಖ್ಯೆ 1,644 ಏರಿಕೆಯಾಗಿದ್ದು ಮತ್ತು 3,400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 30 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ವಿವರವಾದ ಅಂಕಿಅಂಶಗಳನ್ನು ಇನ್ನೂ ಸಂಗ್ರಹಿಸಲಾಗುತ್ತಿದೆ ಎಂದು ಹೇಳಲಾಗಿದ್ದು, ಹಲವಾರು ಕಟ್ಟಡಗಳು ಕುಸಿದಿವೆ. ರಸ್ತೆಗಳು ಬಿರುಕು ಬಿಟ್ಟಿವೆ. ಇತರ ಹಾನಿ ಕೂಡ ಆಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

https://www.newsics.com/2025/03/29/drone-delivery-coming-to-silicon-city/

TAGGED:#Myanmar #earthquake #Death #report #injure #update
Share This Article
Facebook Twitter Copy Link Print
Previous Article ಇನ್ಮುಂದೆ ಸಿಲಿಕಾನ್ ಸಿಟಿಯಲ್ಲಿ ಡ್ರೋನ್‌ ಡೆಲಿವರಿ
Next Article Phone addicts ಭಾರತೀಯರು ದಿನದಲ್ಲಿ 5 ಗಂಟೆಗಳ ಕಾಲ ಫೋನ್‌ನಲ್ಲಿ ಕಳೆಯುತ್ತಾರೆ!

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?